AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB IPL 2023 Schedule: ಬೆಂಗಳೂರಿನಲ್ಲಿ ಆರ್​ಸಿಬಿ ಆಡಲ್ಲಿರುವ ಎಲ್ಲಾ ಪಂದ್ಯಗಳ ವಿವರ ಇಲ್ಲಿದೆ

RCB IPL 2023 Schedule: ಈ ಬಾರಿಯ ಐಪಿಎಲ್​ನಲ್ಲಿ ಪ್ರತಿ ತಂಡಗಳು ತನ್ನ ತವರು ನೆಲದಲ್ಲಿ 7 ಪಂದ್ಯಗಳನ್ನು ಆಡಲಿದ್ದು, ಉಳಿದ 7 ಪಂದ್ಯಗಳನ್ನು ಬೇರೆ ಸ್ಥಳದಲ್ಲಿ ಆಡಲಿವೆ.

ಪೃಥ್ವಿಶಂಕರ
|

Updated on: Feb 18, 2023 | 11:10 AM

Share
ಈ ಬಾರಿಯ ಐಪಿಎಲ್​ನಲ್ಲಿ ಪ್ರತಿ ತಂಡಗಳು ತನ್ನ ತವರು ನೆಲದಲ್ಲಿ 7 ಪಂದ್ಯಗಳನ್ನು ಆಡಲಿದ್ದು, ಉಳಿದ 7 ಪಂದ್ಯಗಳನ್ನು ಬೇರೆ ಸ್ಥಳದಲ್ಲಿ ಆಡಲಿವೆ. ಹಾಗಿದ್ದರೆ ಆರ್​ಸಿಬಿ ತಂಡ ತನ್ನ ತವರು ನೆಲದಲ್ಲಿ, ಯಾವ ತಂಡದ ವಿರುದ್ಧ ಯಾವ ದಿನದಂದು ಆಡಲಿದೆ ಎಂಬುದರ ವಿವರ ಇಲ್ಲಿದೆ.

1 / 8
ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ.2 ರಂದು ಆಡಲಿದ್ದು ಮುಂಬೈ ತಂಡವನ್ನು ಎದುರಿಸಲಿದೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

2 / 8
ತನ್ನ ತವರು ನೆಲದಲ್ಲಿ 3ನೇ ಪಂದ್ಯವನ್ನು ಲಕ್ನೋ ವಿರುದ್ಧ ಏ.10 ರಂದು ಆಡಲಿದೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

3 / 8
ಏ.15ರಂದು 3ನೇ ಪಂದ್ಯವನ್ನಾಡಲಿರುವ ಆರ್​ಸಿಬಿ ಡೆಲ್ಲಿ ತಂಡವನ್ನು ಎದುರಿಸಲಿದೆ. ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

4 / 8
ಪಂದ್ಯ 11: ಮೇ 6, 2023 - ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್, ಚೆನ್ನೈ (3:30PM) 

ಪಂದ್ಯ 12: ಮೇ 10, 2023: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ (ಸಂಜೆ 7:30)

ಪಂದ್ಯ 11: ಮೇ 6, 2023 - ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್, ಚೆನ್ನೈ (3:30PM) ಪಂದ್ಯ 12: ಮೇ 10, 2023: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ (ಸಂಜೆ 7:30)

5 / 8
ಏ. 23 ರಂದು ರಾಜಸ್ಥಾನ ತಂಡವನ್ನು ಎದುರಿಸಲಿದೆ. ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

6 / 8
ಏ. 26ರಂದು ಮತ್ತೊಮ್ಮೆ ಕೋಲ್ಕತ್ತಾ ತಂಡಚವನ್ನು ಎದುರಿಸಲಿದೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

7 / 8
ಬಳಿಕ ಮೇ 21 ರಂದು ಆರ್​ಸಿಬಿ ತವರಿನಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ತಂಡವನ್ನು ಎದುರಿಸಲಿದೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ