Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಸಿಕ್ತು ಭರ್ಜರಿ ಸಿಹಿ ಸುದ್ದಿ

RCB: ಐಪಿಎಲ್ ಮೆಗಾ ಹರಾಜಿನಲ್ಲಿ ಆರ್‌ಸಿಬಿ ಖರೀದಿಸಿದ್ದ ಇಂಗ್ಲೆಂಡ್‌ನ ಉದಯೋನ್ಮುಖ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ ಇತ್ತೀಚೆಗೆ ಗಾಯದಿಂದ ಬಳಲುತ್ತಿದ್ದರು. ಆದರೆ, ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಲು ಸಿದ್ಧರಾಗಿದ್ದಾರೆ. ಬೆಥೆಲ್ ಅವರ ಚೇತರಿಕೆಯು ಆರ್‌ಸಿಬಿ ಅಭಿಮಾನಿಗಳಿಗೆ ಒಂದು ಭರ್ಜರಿ ಸುದ್ದಿಯಾಗಿದೆ. ಇದೀಗ ಅವರ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಪೃಥ್ವಿಶಂಕರ
|

Updated on: Mar 06, 2025 | 7:11 PM

ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಕೆಲವೇ ದಿನಗಳ ಹಿಂದೆ ಇಂಜುರಿಗೆ ತುತ್ತಾಗಿದ್ದ ಇಂಗ್ಲೆಂಡ್‌ನ ಉದಯೋನ್ಮುಖ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಆರ್​ಸಿಬಿ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

1 / 5
ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಸಮಯದಲ್ಲಿ ಬೆಥೆಲ್ ಗಾಯಗೊಂಡಿದ್ದರು. ಇದರಿಂದಾಗಿ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್‌ ತಂಡದ ಭಾಗವಾಗಿರಲಿಲ್ಲ. ಹೀಗಾಗಿ ಐಪಿಎಲ್​ಗೂ ಮುನ್ನ ಬೆಥೆಲ್ ಗುಣಮುಖರಾಗುತ್ತಾರೋ? ಇಲ್ಲವೋ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿತ್ತು.

2 / 5
ಐಪಿಎಲ್ ಮೆಗಾ ಹರಾಜಿನಲ್ಲಿ ಜಾಕೋಬ್ ಬೆಥೆಲ್​ರನ್ನು ಖರೀದಿಸಲು ಆರ್‌ಸಿಬಿ ಸಾಕಷ್ಟು ಹಣವನ್ನು ಖರ್ಚು ಮಾಡಿತ್ತು. ಅಂತಿಮವಾಗಿ ಅವರನ್ನು 2.6 ಕೋಟಿ ರೂ. ನೀಡಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದಾಗ್ಯೂ, ಭಾರತೀಯ ನೆಲದಲ್ಲಿ ಬೆಥೆಲ್ ಅವರ ಪ್ರದರ್ಶನ ವಿಶೇಷವಾಗಿರಲಿಲ್ಲ.

3 / 5
ಭಾರತದ ನೆಲದಲ್ಲಿ ನಡೆದ ಟಿ20 ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಜಾಕೋಬ್ ಬೆಥೆಲ್ 7.66 ರ ಸರಾಸರಿ ಮತ್ತು 76 ರ ಸ್ಟ್ರೈಕ್ ರೇಟ್‌ನಲ್ಲಿ ಕೇವಲ 23 ರನ್‌ಗಳನ್ನು ಮಾತ್ರ ಕಲೆಹಾಕಿದ್ದರು. ಆದಾಗ್ಯೂ, ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ, ಬೆಥೆಲ್ 51 ರನ್‌ಗಳ ಬಲವಾದ ಇನ್ನಿಂಗ್ಸ್ ಆಡಿದರು.

4 / 5
ನಂತರ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದ ಬೆಥೆಲ್ ಇದರಿಂದಾಗಿ ಏಕದಿನ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದರು. ಇದೇ ಗಾಯದಿಂದಾಗಿ ಬೆಥೆಲ್ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಇಂಗ್ಲೆಂಡ್ ತಂಡದ ಭಾಗವಾಗಿರಲಿಲ್ಲ.

5 / 5
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ

ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್

18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್

ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ