RR vs RCB: ನಾಳೆ ಆರ್​ಸಿಬಿ ಪಂದ್ಯ: ಬೆಂಗಳೂರಿಗೆ ಗೆದ್ದರಷ್ಟೇ ಉಳಿಗಾಲ: ಸೋತರೆ?

RCB, IPL 2023: ರಾಜಸ್ಥಾನ್ ರಾಯಲ್ಸ್-ಆರ್​ಸಿಬಿ ನಡುವಣ ನಾಳಿನ ಪಂದ್ಯ ಹೈವೋಲ್ಟೇಜ್ ಆಗುವುದು ಖಚಿತ. ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ.

Vinay Bhat
|

Updated on:May 13, 2023 | 11:43 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಹತ್ವದ ಘಟ್ಟದತ್ತ ತಲುಪುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.

1 / 7
ಪ್ಲೇ ಆಫ್​ಗೇರಲು ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ಬೆಂಗಳೂರಿಗೆ ಉಳಿದಿರುವುದು ಕೇವಲ ಮೂರು ಪಂದ್ಯ ಮಾತ್ರ. ಇದರಲ್ಲಿ ಮೇ 14 ಭಾನುವಾರದಂದು ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

2 / 7
ಆರ್​ಆರ್​ ವಿರುದ್ಧದ ಪಂದ್ಯದಕ್ಕೆ ಈಗಾಗಲೇ ಆರ್​ಸಿಬಿ ಪ್ಲೇಯರ್​ಗಳು ಜೈಪುರಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಸೇರಿದಂತೆ ಆರ್​ಸಿಬಿ ಎಲ್ಲ ಆಟಗಾರರು ಕಠಿಣ ಅಭ್ಯಾಸ ಶುರು ನಡೆಸುತ್ತಿದ್ದಾರೆ.

3 / 7
ನಾಳಿನ ಪಂದ್ಯ ಹೈವೋಲ್ಟೇಜ್ ಆಗುವುದು ಖಚಿತ. ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.

4 / 7
ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು. ಇದರ ಜೊತೆಗೆ ಲಖನೌ ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.

5 / 7
ಹೀಗೆ ಕೆಲವು ಲೆಕ್ಕಚಾರಗಳ ಮೂಲಕ ಆರ್​ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಮೂರು ಪಂದ್ಯಗಳಲ್ಲಿ ಬೆಂಗಳೂರು ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದರ ಮೇಲೆ ಈ ಎಲ್ಲ ಲೆಕ್ಕಚಾರ ನಿಂತಿದೆ. ಇದಕ್ಕಾಗಿ ಫಾಫ್ ಮಾಸ್ಟರ್ ಪ್ಲಾನ್ ರೂಪಿಸುವುದು ಖಚಿತ.

6 / 7
ಮೇ. 14 ರಂದು ಆರ್​ಸಿಬಿ ತಂಡ ಆರ್​ಆರ್ ವಿರುದ್ಧ ಆಡಿದರೆ ಬಳಿಕ ಮೇ. 18 ರಂದು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ನಂತರ ಮೇ. 21 ರಂದು ಲೀಗ್​ನ ಕೊನೆಯ ಪಂದ್ಯ ಆರ್​ಸಿಬಿ ಆಡಲಿದ್ದು ಗುಜರಾತ್ ಟೈಟಾನ್ಸ್ ಎದುರಾಳಿ ಆಗಿದೆ.

7 / 7

Published On - 11:41 am, Sat, 13 May 23

Follow us
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು

ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು