Lockie Ferguson: ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಆಟಗಾರ

IPL 2024: ಈ ಬಾರಿಯ ಐಪಿಎಲ್​ನಲ್ಲಿ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯಲಿದ್ದಾರೆ. ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಲಾಕಿ ಫರ್ಗುಸನ್ ಅವರನ್ನು ಈ ಬಾರಿ RCB 2 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ನ್ಯೂಝಿಲೆಂಡ್ ವೇಗಿ ಚೊಚ್ಚಲ ಬಾರಿಗೆ ಆರ್​ಸಿಬಿ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 10, 2024 | 8:34 AM

ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಲಾಕಿ ಫರ್ಗುಸನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಎಮ್ಮಾ ಕೊಮೊಕಿ ಜೊತೆ ವೈವಾಹಿಕ ಜೀವನವನ್ನು ಆರಂಭಿಸಿರುವುದಾಗಿ ಫರ್ಗುಸನ್ ತಿಳಿಸಿದ್ದಾರೆ.

1 / 7
ಲಾಕಿ ಫರ್ಗುಸನ್-ಎಮ್ಮಾ ಕೊಮೊಕಿ ಫೆಬ್ರವರಿ 2 ರಂದೇ ವಿವಾಹವಾಗಿದ್ದರು. ಆದರೆ ಈ ವಿಚಾರವನ್ನು ಎಲ್ಲೂ ಬಹಿರಂಗಪಡಿಸಿರಲಿಲ್ಲ. ಇದೀಗ ಮದುವೆ ಫೋಟೋಗಳನ್ನು ಲಾಕಿ ಫರ್ಗುಸನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಮಿಸೆಸ್ ಫರ್ಗುಸನ್ ಅವರನ್ನು ಪರಿಚಯಿಸಿದ್ದಾರೆ.

2 / 7
ಲಾಕಿ ಫರ್ಗುಸನ್ ಅವರ ಈ ವಿವಾಹ ಸಮಾರಂಭದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಕಾಣಿಸಿಕೊಂಡಿದ್ದರು. ಅಲ್ಲದೆ ನ್ಯೂಝಿಲೆಂಡ್ ತಂಡದ ಆಟಗಾರರು ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆಡುತ್ತಿರುವ ಕಾರಣ ಈ ಶುಭ ಸಮಾರಂಭಕ್ಕೆ ಗೈರಾಗಿದ್ದರು.

3 / 7
ಇನ್ನು ಈ ವಿವಾಹದಲ್ಲಿ ಲಾಕಿ ಫರ್ಗುಸನ್ ಕಪ್ಪು-ಬಿಳಿ ಕ್ಲಾಸಿಕ್ ಸೂಟ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಎಮ್ಮಾ ಕೊಮೊಕಿ ಏಂಜೆಲ್ ಗೌನ್​ನಲ್ಲಿ ಮಿಂಚಿದ್ದರು. ಇದೀಗ ಫರ್ಗುಸನ್ ದಂಪತಿಯ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 7
ಅಂದಹಾಗೆ ಲಾಕಿ ಫರ್ಗುಸನ್ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಹರಾಜಿನಲ್ಲಿ ನ್ಯೂಝಿಲೆಂಡ್ ವೇಗಿಯನ್ನು ಆರ್​ಸಿಬಿ ಬರೋಬ್ಬರಿ 2 ಕೋಟಿ ರೂ. ನೀಡಿ ಖರೀದಿಸಿದೆ.

5 / 7
150 Kmph ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ಲಾಕಿ ಫರ್ಗುಸನ್ ಅವರ ಎಂಟ್ರಿಯು ಆರ್​ಸಿಬಿ ತಂಡದ ಬೌಲಿಂಗ್ ಬಲವನ್ನು ಹೆಚ್ಚಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ RCB ಬೌಲರ್​ಗಳಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow us
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ

ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ

ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ

ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ

ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ

ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ

ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ