AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Playing XI vs DC: ಅನುಜ್ ರಾವತ್ ಹೊರಕ್ಕೆ: ಆರ್​ಸಿಬಿ ಪರ ಇಂದು ಈ ಹೊಸ ಬ್ಯಾಟರ್ ಕಣಕ್ಕೆ

DC vs RCB, IPL 2023: ಇಂದು ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಈ ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ.

Vinay Bhat
|

Updated on: May 06, 2023 | 8:47 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಮೊದಲ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ ಆಗಲಿದೆ. ನಂತರ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

1 / 8
ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್​ರೇಟ್ ಹೊಂದಿದೆ. ಹೀಗಾಗಿ ಇಂದಿನ ಪಂದ್ಯ ಬೆಂಗಳೂರಿಗೆ ಮಹತ್ವದ್ದಾಗಿದೆ.

2 / 8
ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ. ದಿನೇಶ್ ಕಾರ್ತಿಕ್ ಈ ಸೀಸನ್​ ಮಂಕಾಗಿದ್ದಾರೆ.

3 / 8
ಅನುಜ್ ರಾವತ್, ಸುಯೇಶ್ ಪ್ರಭುದೇಸಾಯಿ, ಮಹಿಪಾಲ್ ಲುಮ್ರೂರ್, ಶಹ್ಬಾಜ್ ಅಹ್ಮದ್ ನೆರವಾಗುತ್ತಿಲ್ಲ. ಹೀಗಾಗಿ ಇಂದು ಹೊಸ ಬ್ಯಾಟರ್ ಕಣಕ್ಕಿಳಿಯುವ ಸಾಧ್ಯತೆ ಇದೆ.

4 / 8
ಡೇವಿಡ್ ವಿಲ್ಲಿ ಬದಲಿಗೆ ಆರ್​ಸಿಬಿ ತಂಡ ಸೇರಿರುವ ಕೇದಾರ್ ಜಾಧವ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವುದು ದಟ್ಟವಾಗಿದೆ. ಅನುಜ್ ರಾವತ್ ಬದಲಿಗೆ ಆಯ್ಕೆ ಆಗಬಹುದು. 38 ವರ್ಷದ ಕೇದಾರ್ ಜಾಧವ್ ಅಭ್ಯಾಸದ ವೇಳೆ ಫೋರ್, ಸಿಕ್ಸರ್ ಸಿಡಿಸಿ ತಾನಿನ್ನೂ ಫಿಟ್ ಆಗಿದ್ದೇನೆ, ನನ್ನಲ್ಲೂ ಕ್ರಿಕೆಟ್ ಆಡುವ ಶಕ್ತಿಯಿದೆ ಎಂದು ತೋರಿಸಿದ್ದಾರೆ.

5 / 8
ಕೇದರ್ ಜಾಧವ್ ಆರ್​ಸಿಬಿ ತಂಡದಲ್ಲಿ ಮಧ್ಯಮ ಕ್ರಮಾಂಕದ ಬಲ ತುಂಬಲಿದ್ದಾರೆ. ಸದ್ಯ ಬೆಂಗಳೂರು ತಂಡದಲ್ಲಿ ಫಾಪ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಬಿಟ್ಟರೆ ಇತರೆ ಯಾವ ಬ್ಯಾಟರ್​ ಕೂಡ ಅಬ್ಬರಿಸುತ್ತಿಲ್ಲ. ಹೀಗಾಗಿ ಜಾಧವ್ 4 ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

6 / 8
ಇನ್ನು ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಹಾಗೂ ಮೊಹಮ್ಮದ್ ಸಿರಾಜ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಹಸರಂಗ, ಕರ್ಣ್ ಶರ್ಮಾ ಇರುವ ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ.

7 / 8
ಆರ್​ಸಿಬಿ-ಡೆಲ್ಲಿ ಮುಖಾಮುಖಿ ನೋಡಿದರೆ ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 30 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 19 ಬಾರಿ ಗೆದ್ದಿದ್ದರೆ, ಡೆಲ್ಲಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

8 / 8
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ

ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ

ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ

ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ

ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ

VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ