RCB Retention List for IPL 2025: ಆರ್​ಸಿಬಿಯ ಅಚ್ಚರಿಯ ಆಯ್ಕೆ; ಕೇವಲ 3 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿ

Royal Challengers Bangalore Retention Players List for IPL 2025: ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

|

Updated on:Oct 31, 2024 | 6:31 PM

2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು.

1 / 6
ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಅವರುಗಳ ವಿವರ ಇಲ್ಲಿದೆ.

2 / 6
ಆರ್​ಸಿಬಿ ತನ್ನ ಮೊದಲ ಆಯ್ಕೆಯಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಉಳಿಸಿಕೊಂಡಿದೆ. ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಆರ್​ಸಿಬಿ ಬರೋಬ್ಬರಿ 21 ಕೋಟಿ ರೂ. ನೀಡಿದೆ. ಈ ಮೊದಲೇ ವರದಿಯಾಗಿದ್ದಂತೆ ಕೊಹ್ಲಿ ತಂಡದಲ್ಲೇ ಉಳಿಯುವುದು ಖಚಿತವಾಗಿತ್ತು. ಆದರೆ ಅವರಿಗೆ ಇಷ್ಟು ಹಣ ವ್ಯಯಿಸಿರುವುದು ಅಚ್ಚರಿಯ ಸಂಗತಿಯಾಗಿದೆ.

3 / 6
ಆರ್​ಸಿಬಿ ತನ್ನ ಎರಡನೇ ಆಯ್ಕೆಯಾಗಿ ಭಾರತದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ರಜತ್ ಪಾಟಿದರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದು, ಅವರಿಗೆ 11 ಕೋಟಿ ರೂಗಳನ್ನು ನೀಡಲು ಮುಂದಾಗಿದೆ. ರಜತ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿದ್ದು, ತಮ್ಮ ಸ್ಫೋಟಕ ಬ್ಯಾಟಿಂಗ್​ನಿಂದಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇದಲ್ಲದೆ ರಜತ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಸ್ಫೋಟಕ ಶತಕವನ್ನು ಸಿಡಿಸಿದ್ದರು.

4 / 6
ಮೂರನೇ ಆಯ್ಕೆಯಾಗಿ ಆರ್​ಸಿಬಿ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಯಶ್ ದಯಾಳ್ ಮುಂದಿನ ಆವೃತ್ತಿಯಲ್ಲಿ ಆಡಲು 5 ಕೋಟಿ ರೂ. ವೇತನ ಪಡೆಯಲ್ಲಿದ್ದಾರೆ.

5 / 6
ಪ್ರಸ್ತುತ ಆರ್​ಸಿಬಿ ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಸಿಕೊಂಡಿರುವ ಕಾರಣ ಮೂವರು ಆಟಗಾರರ ಮೇಲೆ ಆರ್​ಟಿಎಮ್ ಕಾರ್ಡ್​ ಬಳಸುವ ಅವಕಾಶ ಹೊಂದಿದೆ. ಈ ನಿಯಮದಡಿಯಲ್ಲಿ ಆರ್​ಸಿಬಿ, ಮೊಹಮ್ಮದ್ ಸಿರಾಜ್, ವಿಲ್ ಜಾಕ್ಸ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಖರೀದಿಸುವ ಸಾಧ್ಯತೆಗಳಿವೆ.

6 / 6

Published On - 5:36 pm, Thu, 31 October 24

Follow us
ದೇವಿಯ ದೃಷ್ಟಿಯಲ್ಲಿ ಎಲ್ಲರೂ ಒಂದೇ ವಿಐಪಿ ವ್ಯವಸ್ಥೆ ಯಾಕೆ? ಭಕ್ತರು

‘ಬಘೀರ’ ಯಶಸ್ಸು: ಪುನೀತ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ

ಪಕ್ಷ ಬಿಡದಿದ್ದರೆ ಅರಸು ಇನ್ನೈದು ವರ್ಷ ಸಿಎಂ ಆಗಿರುತ್ತಿದ್ದರು: ಖರ್ಗೆ

ವೋಟು ಕೇಳುವಾಗ ಸರ್ಕಾರ 5-ವರ್ಷದ ಯೋಜನೆ ಎಂದಿತ್ತು ಅನ್ನುತ್ತಾರೆ ಮಹಿಳೆಯರು!

ಕಚ್​ನಲ್ಲಿ ಸೈನಿಕರಿಗೆ ಸ್ವೀಟ್ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಬಸ್ಸಲ್ಲಿ ಪ್ರಯಾಣಿಸುತ್ತಿದ್ದವರಿಗೂ ಕೈಮುಗಿದು ಮತ ಯಾಚಿಸಿದ ಕುಮಾರಸ್ವಾಮಿ!

ಜನರೊಂದಿಗಿನ ಸಂಪರ್ಕ ನನಗೆ ಮತಗಳಲ್ಲಿ ಪರಿವರ್ತನೆಯಾಗುತ್ತದೆ: ಯೋಗೇಶ್ವರ್

ಹಾಸನಾಂಬ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ

ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ

ಅಪರೂಪದ ಮಹಿಳೆ ವಿಜಯಲಕ್ಷ್ಮಿ ನಿಜ ಅರ್ಥದಲ್ಲಿ ಕ್ಷಮಯಾ ಧರಿತ್ರಿ: ಯಮುನಾ