RR vs RCB Qualifier 2: ಕ್ವಾಲಿಫೈಯರ್-2ಗೆ ಆರ್​ಸಿಬಿ ಆಟಗಾರರ ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

Royal Challengers Bangalore: ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

TV9 Web
| Updated By: Vinay Bhat

Updated on:May 27, 2022 | 2:30 PM

ಚೊಚ್ಚಲ ಕಪ್ ಗೆಲ್ಲುವ ನಿರೀಕ್ಷಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2022 ಫೈನಲ್ ಗೇರಲು ರಾಜಸ್ಥಾನ್ ರಾಯಲ್ಸ್ ವಿರುದ್ಧ ಇಂದಿನ ಕ್ವಾಲಿಫೈಯರ್ – 2 ಪಂದ್ಯದಲ್ಲಿ ಅಗ್ನಿ ಪರೀಕ್ಷೆಗೆ ಇಳಿಯುತ್ತಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ

1 / 7
ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಕ್ರಿಕೆಟ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಕೊಹ್ಲಿ, ನಾಯಕ ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸೇರಿದಂತೆ ಅನೇಕ ಪ್ಲೇಯರ್ಸ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ.

2 / 7
ಕಳೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಪ್ಲೆಸಿಸ್ ಕೈಕೊಟ್ಟರೂ ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್ ತಂಡಕ್ಕೆ ಆಧಾರವಾಗುತ್ತಿರುವುದು ಪ್ಲಸ್ ಪಾಯಿಂಟ್ ಆಗಿದೆ. ಒತ್ತಡದ ನಡುವೆಯೂ ರಜತ್ ಕಳೆದ ಪಂದ್ಯದಲ್ಲಿ ಅದ್ಭುತ ಇನಿಂಗ್ಸ್ ಕಟ್ಟುವ ಮೂಲಕ ಎಲ್ಲರ ಗಮನಸೆಳೆದಿದ್ದರು.

3 / 7
ಆರ್ಸಿಬಿ ಸ್ಪಿನ್ನರ್ ವನಿಂದು ಹಸರಂಗ ಕೊಂಚ ದುಬಾರಿಯಾಗಿದ್ದರೂ ವಿಕೆಟ್ ಪಡೆಯುತ್ತಿರುವುದು ಸಂತಸ. ಸ್ಲಾಗ್ ಓವರ್ಗಳಲ್ಲಿ ಹರ್ಷಲ್ ಪಟೇಲ್ ಹಾಗೂ ಜೋಶ್ ಹ್ಯಾಸಲ್ ವುಡ್ ಜೋಡಿ ಮಾರಕ ದಾಳಿ ನಡೆಸುತ್ತಿದೆ.

4 / 7
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

5 / 7
ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಬ್ಯಾಟ್ಸ್ ಮನ್ ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು.

6 / 7
ಇಲ್ಲಿನ ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್ ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ.

7 / 7

Published On - 2:30 pm, Fri, 27 May 22

Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್