AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಇತಿಹಾಸ… RCBಯಂತೆ ಈವರೆಗೆ ಯಾವುದೇ ತಂಡ ಗೆದ್ದಿಲ್ಲ..!

WPL 2026, RCB vs MI: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 154 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತುವ ಮೂಲಕ ಆರ್​ಸಿಬಿ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jan 10, 2026 | 2:17 PM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿದ್ದರು.

2 / 5
155 ರನ್​ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ 10 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 75 ರನ್​ಗಳು ಮಾತ್ರ. ಇನ್ನುಳಿದ 10 ಓವರ್​ಗಳಲ್ಲಿ 82 ರನ್ ಗಳಿಸುವ ಮೂಲಕ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ.

3 / 5
ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ 5 ವಿಕೆಟ್ ಕಳೆದುಕೊಂಡ ಬಳಿಕ ಕೊನೆಯ 10 ಓವರ್​ಗಳಲ್ಲಿ ಅತ್ಯಧಿಕ ರನ್ ಚೇಸ್ ಮಾಡಿ ಗೆದ್ದ ತಂಡವೆಂಬ ಶ್ರೇಷ್ಠ ದಾಖಲೆಯೊಂದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿದೆ. ಈ ಮೂಲಕ RCB ತಂಡವು WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

4 / 5
ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ದ್ವಿತೀಯ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಜನವರಿ 12 ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 5
Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?

ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ

ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್

ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ

Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ