ಸೋಲಿನ ಸರಪಳಿ ಬ್ರೇಕ್… 3 ತಂಡಗಳಿಗೆ ಒಲಿದ ಚಾಂಪಿಯನ್ ಪಟ್ಟ
WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದು ಐಸಿಸಿ ಟೂರ್ನಿಯಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸಿಕ್ಕ 2ನೇ ಟ್ರೋಫಿ. ಇದಕ್ಕೂ ಮುನ್ನ 1998 ರಲ್ಲಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಇದೀಗ 27 ವರ್ಷಗಳ ಬಳಿಕ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಿದೆ.

1 / 5

2 / 5

3 / 5

4 / 5

5 / 5
Follow Us




