IPL 2023: RCB ಆಟಗಾರರಿಗೆ ವಿಶೇಷ ಪಾರ್ಟಿ ಆಯೋಜಿಸಿದ ಸಿರಾಜ್

IPL 2023 Kannada: ಆರ್​ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಸಿರಾಜ್ 12 ಪಂದ್ಯಗಳಿಂದ 16 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: May 16, 2023 | 7:22 PM

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡ ಬಂದಿಳಿದಿದೆ.

1 / 7
ವಿಶೇಷ ಎಂದರೆ ಹೈದರಾಬಾದ್ ಸ್ಟೇಡಿಯಂ ಮೊಹಮ್ಮದ್ ಸಿರಾಜ್ ಅವರ ತವರು ಮೈದಾನ. ಹೀಗಾಗಿಯೇ ತವರಿಗೆ ಆಗಮಿಸುತ್ತಿದ್ದಂತೆ ಆರ್​ಸಿಬಿ ಆಟಗಾರರನ್ನು ಸಿರಾಜ್ ತಮ್ಮ ಹೊಸ ಮನೆಗೆ ಆಹ್ವಾನಿಸಿದ್ದರು.

2 / 7
ಅದರಂತೆ ಹೈದರಾಬಾದ್​ನ ಫಿಲಂ ನಗರದಲ್ಲಿರುವ ಹೊಸ ಮನೆಯಲ್ಲಿ ಆರ್​ಸಿಬಿ ಆಟಗಾರರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು. ಈ ವೇಳೆ ಆರ್​ಸಿಬಿ ತಂಡದ ಕೋಚ್ ಸಂಜಯ್ ಬಂಗಾರ್, ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ಕಾಣಿಸಿಕೊಂಡಿದ್ದರು.

3 / 7

4 / 7
ಇದೀಗ ಮೊಹಮ್ಮದ್ ಸಿರಾಜ್ ಅವರ ಮನೆಯಲ್ಲಿನ ವಿಶೇಷ ಪಾರ್ಟಿಯ ಫೋಟೋಗಳನ್ನು ಆರ್​ಸಿಬಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

5 / 7
ಸದ್ಯ ಆರ್​ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಸಿರಾಜ್ 12 ಪಂದ್ಯಗಳಿಂದ 16 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿದ್ದಾರೆ. ಇದೀಗ ತವರು ಮೈದಾನದಲ್ಲಿ ಕಣಕ್ಕಿಳಿಯುತ್ತಿರುವ ಕಾರಣ ಎಸ್​ಆರ್​ಹೆಚ್ ವಿರುದ್ದ ಸಿರಾಜ್ ಅವರಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

6 / 7
ಸಿರಾಜ್​ ಮನೆಯಲ್ಲಿ ಆರ್​ಸಿಬಿ ಆಟಗಾರರು

ಸಿರಾಜ್​ ಮನೆಯಲ್ಲಿ ಆರ್​ಸಿಬಿ ಆಟಗಾರರು

7 / 7
Follow us
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್