AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

RCB vs CSK: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಈವರೆಗೆ 35 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ತಂಡವು 13 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸಿಎಸ್​ಕೆ 21 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರದಿಂದ ರದ್ದಾಗಿದೆ.

ಝಾಹಿರ್ ಯೂಸುಫ್
|

Updated on: Apr 05, 2026 | 7:34 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

1 / 7
ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ 'ಥಲಾ' ಸ್ನಾಯು ಸೆಳೆತದ (Calf Strain) ಸಮಸ್ಯೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು,  ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

2 / 7
ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲೂ ಶಾರ್ಟ್ ಕಾಣಿಸಿಕೊಳ್ಳುವುದಿಲ್ಲ.

3 / 7
ಡೆವಾಲ್ಡ್ ಬ್ರೆವಿಸ್: ಸೈಡ್ ಸ್ಟ್ರೈನ್ ಸಮಸ್ಯೆಯಿಂದ ಬಳಲುತ್ತಿರುವ ಸೌತ್ ಆಫ್ರಿಕಾದ ಹೊಡಿ ಬಡಿ ದಾಂಡಿಗ ಡೆವಾಲ್ಡ್ ಬ್ರೆವಿಸ್ ಕೂಡ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

4 / 7
ಜೋಶ್ ಹೇಝಲ್​ವುಡ್: ಕಾಲಿನ ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್​ವುಡ್ ಶನಿವಾರ ಯಾವುದೇ ಬೌಲಿಂಗ್ ಅಭ್ಯಾಸ ನಡೆಸಿರಲಿಲ್ಲ. ಹೀಗಾಗಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ.

5 / 7
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.

6 / 7
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

7 / 7
Follow Us
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ

ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್

ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ

ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್

47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ

ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ

ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?

ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ?