RCB vs DC: ಚಿನ್ನಸ್ವಾಮಿಯಲ್ಲಿ ಹೈವೋಲ್ಟೇಜ್ ಕದನ: ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಆರ್​ಸಿಬಿ ಮಾಸ್ಟರ್ ಪ್ಲಾನ್

Bangalore vs Delhi, IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆಡಿದ ಮೂರು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿ ಉಳಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದೀಗ ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಆರ್​ಸಿಬಿ ರಣತಂತ್ರ ರೂಪಿಸುತ್ತಿದೆ.

Vinay Bhat
|

Updated on:Apr 15, 2023 | 8:56 AM

ಐಪಿಎಲ್ 2023 ರಲ್ಲಿಂದು ಎರಡು ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುರುವಾಗಲಿರುವ ಮೊದಲ ಮ್ಯಾಚ್​ನಲ್ಲಿ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

1 / 8
ಈಗಾಗಲೇ ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಆರ್​ಸಿಬಿ ಆಟಗಾರರು ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ನೆಟ್​ನಲ್ಲಿ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಸೀಟ್ ಮಾಡುತ್ತಿದ್ದಾರೆ.

2 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆಡಿದ ಮೂರು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿ ಉಳಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದೀಗ ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಆರ್​ಸಿಬಿ ರಣತಂತ್ರ ರೂಪಿಸುತ್ತಿದೆ.

3 / 8
ಕಳೆದ ಮ್ಯಾಚ್​ನಲ್ಲಿ 200+ ರನ್ ಕಲೆಹಾಕಿದ್ದರೂ ಆರ್​ಸಿಬಿಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಬೌಲರ್​ಗಳು ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಹರ್ಷಲ್ ಪಟೇಲ್ ಹಾಗೂ ಕರ್ಣ್ ಶರ್ಮಾ ದುಬಾರಿ ಆಗುತ್ತಿರುವುದು ತಂಡದ ಚಿಂತೆ ಹೆಚ್ಚಿಸಿದೆ. ವೇಯ್ನ್ ಪಾರ್ನೆಲ್ ಚೊಚ್ಚಲ ಪಂದ್ಯದಲ್ಲಿ 3 ವಿಕೆಟ್ ಪಡೆದುಕೊಂಡಿದ್ದರು. ಆದರೆ, 41 ರನ್ ನೀಡಿದ್ದರು.

4 / 8
ಬೆಂಗಳೂರು ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗುವುದು ಖಚಿತ. ಶ್ರೀಲಂಕಾದ ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಮರಳಿರುವುದರಿಂದ ಓರ್ವ ವಿದೇಶಿ ಪ್ಲೇಯರ್ ಹಿಂದೆ ಸರಿಯಬೇಕಿದೆ. ಹರ್ಷಲ್ ಪಟೇಲ್ ಸ್ಥಾನ ಕೂಡ ತೂಗುಯ್ಯಾಲೆಯಲ್ಲಿದೆ.

5 / 8
ಡೇವಿಡ್ ವಿಲ್ಲೆ ಹಾಗೂ ಮೊಹಮ್ಮದ್ ಸಿರಾಜ್ ಮಾತ್ರ ಆರ್​ಸಿಬಿ ಪರ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಉಳಿದಂತೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್, ಮಹಿಪಾಲ್ ಲುಮ್ರೂರ್, ಅನುಜ್ ರಾವತ್ ಇದ್ದಾರೆ.

6 / 8
ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ.

7 / 8
ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಮಧ್ಯಾಹ್ನ 3:30ಕ್ಕೆ ಶುರುವಾಗಲಿದೆ. ಇದಾದ ಬಳಿಕ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಲಖನೌ ಸೂಪರ್ ಜೇಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

8 / 8

Published On - 8:56 am, Sat, 15 April 23

Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್