RCB vs LSG, IPL 2023: ಆರ್​ಸಿಬಿ-ಎಲ್​ಎಸ್​ಜಿ ಪಂದ್ಯಕ್ಕೆ ಮಳೆಯ ಕಾಟ?: ಚಿನ್ನಸ್ವಾಮಿ ಪಿಚ್ ಯಾರಿಗೆ ಸಹಕಾರಿ ಆಗುತ್ತೆ?

Chinnaswami Stadium: ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್‌ ಟ್ರ್ಯಾಕ್‌ ಅತ್ಯುತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಆರ್​ಸಿಬಿ- ಲಖನೌ ಮಧ್ಯೆ ಇಂದು ಹೈ ಸ್ಕೋರ್​ ಪಂದ್ಯ ಆಗುವುದು ಖಚಿತ

Vinay Bhat
|

Updated on:Apr 10, 2023 | 10:20 AM

ಐಪಿಎಲ್ 2023ರ 15ನೇ ಪಂದ್ಯದಲ್ಲಿ ಇಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.

1 / 7
ರಾಯಲ್ ಚಾಲೆಂಜರ್ಸ್ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಗೆದ್ದರೆ ದ್ವಿತೀಯ ಮ್ಯಾಚ್​ನಲ್ಲಿ ಸೋಲುಂಡಿತ್ತು. ಕೆಕೆಆರ್ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಆರ್​ಸಿಬಿ ಬ್ಯಾಟಿಂಗ್-ಬೌಲಿಂಗ್​ನಲ್ಲಿ ಹೀನಾಯ ಪ್ರದರ್ಶನ ತೋರಿತ್ತು.

2 / 7
ಹಿಂದಿನ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿ ಪಡಿಸಿ ಆರ್​ಸಿಬಿ ಇಂದು ಉತ್ತಮ ಪ್ರದರ್ಶನ ನೀಡಿದ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ಫಾಫ್ ಪಡೆಯ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಶಹಬಾಜ್ ಅಹಮದ್ ಬದಲು ಮಹಿಪಾಲ್ ಲೊಮ್ರೂರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

3 / 7
ಇನ್ನು ಬೆಂಗಳೂರಿನಲ್ಲಿ ಇಂದಿನ ತಾಪಮಾನ 20 ರಿಂದ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಪಂದ್ಯಕ್ಕೆ ಯಾವುದೇ ರೀತಿಯ ಮಳೆಯ ಅಡಚಣೆ ಇರುವುದಿಲ್ಲ. ಸಂಪೂರ್ಣ ಓವರ್​ಗಳ ಪಂದ್ಯವನ್ನು ಅಭಿಮಾನಿಗಳು ವೀಕ್ಷಿಸಬಹುದು.

4 / 7
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್‌ ಟ್ರ್ಯಾಕ್‌ ಅತ್ಯುತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್​ ಪಂದ್ಯ ಆಗುವುದು ಖಚಿತ. ಅಲ್ಲದೆ ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್​ಗಳ ಮಳೆ ಸುರಿಯಲಿದೆ.

5 / 7
ಬೌಲರ್​ಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶಕ್ತಿ ಮೀರಿ ಪ್ರಯತ್ನ ತೋರಬೇಕು. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡುವುದು ಉತ್ತಮ.

6 / 7
ಆರ್​ಸಿಬಿ ಮತ್ತು ಲಖನೌ ನಡುವಿನ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ 7 ಗಂಟೆಗೆ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

7 / 7

Published On - 10:20 am, Mon, 10 April 23

Follow us
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ