WPL 2024 Points Table: ಪ್ರಥಮ ಸೋಲು: ದಿಢೀರ್ ಎರಡನೇ ಸ್ಥಾನಕ್ಕೆ ಕುಸಿದ ಆರ್ಸಿಬಿ
Womens Premier League 2024 - Points Table: ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲು ಕಂಡು ಆರ್ಸಿಬಿ ಒಟ್ಟು 4 ಅಂಕ ಸಂಪಾದಿಸಿ ಎರಡನೇ ಸ್ಥಾನದಲ್ಲಿದೆ.

1 / 6

2 / 6

3 / 6

4 / 6

5 / 6

6 / 6
Follow Us




