AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18-2 ವರ್ಷಗಳ ಬಳಿಕ RCB ಮುಂದೆ CSK ಧೂಳೀಪಟ

IPL 2025 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ (ಐಪಿಎಲ್ 2025) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 211 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 04, 2025 | 8:34 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳಾಗಿವೆರ. ಈ ಹದಿನೆಂಟು ವರ್ಷಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಾ ಸೀಸನ್ ಆಡಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) 16 ಸೀಸನ್​ಗಳನ್ನು ಮಾತ್ರ ಆಡಿದೆ. ಅಂದರೆ 2016 ಮತ್ತು 2017 ರಲ್ಲಿ ಸಿಎಸ್​ಕೆ ಬ್ಯಾನ್ ಆಗಿತ್ತು.

1 / 5
ಈ 16 ಸೀಸನ್​ಗಳಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿವೆ. ಈ ವೇಳೆ ಒಮ್ಮೆಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ಪಂದ್ಯಗಳನ್ನು ಗೆದ್ದಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಒಂದೇ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎರಡು ಬಾರಿ ಸೋಲಿಸುವಲ್ಲಿ ಆರ್​ಸಿಬಿ ಪಡೆ ಯಶಸ್ವಿಯಾಗಿದೆ.

2 / 5
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 8ನೇ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು 50 ರನ್​ಗಳಿಂದ ಬಗ್ಗು ಬಡಿಯುವಲ್ಲಿ ಆರ್​ಸಿಬಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 197 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 146 ರನ್​ಗಳಿಸಲಷ್ಟೇ ಶಕ್ತರಾದರು.

3 / 5
ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲೂ ಸಿಎಸ್​ಕೆ ತಂಡಕ್ಕೆ ಸೋಲುಣಿಸುವಲ್ಲಿ ಆರ್​ಸಿಬಿ ಪಡೆ ಸಫಲರಾಗಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕ 211 ರನ್​ಗಳಿಸಿ 2 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

4 / 5
ಈ ಗೆಲುವುಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೀಸನ್​ವೊಂದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 2 ಬಾರಿ ಬಗ್ಗು ಬಡಿದಿದೆ. ಈ ಗೆಲುವುಗಳೊಂದಿಗೆ ರಾಯಲ್ ಪಡೆಯು ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಪಾತಾಳಕ್ಕೆ ಕುಸಿದಿದೆ.

5 / 5
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು