AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

IPL 2022 RCB: ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

TV9 Web
| Edited By: |

Updated on: Mar 24, 2022 | 10:54 PM

Share
ಐಪಿಎಲ್ ಇತಿಹಾಸದಲ್ಲಿ 20 ಕ್ಕೂ ಅಧಿಕ ಬೌಲರುಗಳು ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಆದರೆ ಅದರಲ್ಲಿ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದಿರುವುದು ಕೇವಲ ಮೂವರು ಬೌಲರ್​ಗಳು ಮಾತ್ರ. ಅದರಲ್ಲಿ 2 ಹಳೆಯ ದಾಖಲೆಯಾದರೆ, ಒಂದು ಕಳೆದ ಸೀಸನ್​ನಲ್ಲಿನ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರ್​ಗಳು ಯಾರು ಎಂದು ನೋಡೋಣ...

1 / 5
ಹರ್ಷಲ್ ಪಟೇಲ್: ಐಪಿಎಲ್ 2021 ರಲ್ಲಿ ಹರ್ಷಲ್ ಪಟೇಲ್, ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಕೀರನ್ ಪೋಲಾರ್ಡ್​ ಹಾಗೂ ರಾಹುಲ್ ಚಹರ್ ಅವರನ್ನು ಔಟ್ ಮಾಡುವ ಹ್ಯಾಟ್ರಿಕ್ ಸಾಧನೆ ಮಾಡಿದ್ದರು.

2 / 5
ಪ್ರವೀಣ್ ಕುಮಾರ್: ಮೊದಲ ಬಾರಿಗೆ ಆರ್​ಸಿಬಿ ಪರ ಹ್ಯಾಟ್ರಿಕ್ ಪಡೆದಿದ್ದು ವೇಗಿ ಪ್ರವೀಣ್ ಕುಮಾರ್. 2010 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವೀಣ್ ಕುಮಾರ್ ರಾಜಸ್ಥಾನ್ ರಾಯಲ್ಸ್​ ವಿರುದ್ದ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು.

3 / 5
ಸ್ಯಾಮ್ಯುಯೆಲ್ ಬದ್ರಿ: ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ವಿದೇಶಿ ಆಟಗಾರ ಸ್ಯಾಮ್ಯುಯೆಲ್ ಬದ್ರಿ. 2017 ರಲ್ಲಿ. ಮುಂಬೈ ಇಂಡಿಯನ್ಸ್​ ವಿರುದ್ದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಯಾಮ್ಯುಯೆಲ್ ಬದ್ರಿ (ವೆಸ್ಟ್ ಇಂಡೀಸ್) ಆರ್​ಸಿಬಿ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.

4 / 5
ಇದೀಗ ಐಪಿಎಲ್ ಸೀಸನ್ 15 ಗಾಗಿ ವೇದಿಕೆ ಸಜ್ಜಾಗಿದೆ. ಈ ಬಾರಿ ಕೂಡ ಆರ್​ಸಿಬಿ ತಂಡ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಅದರಂತೆ ಈ ಸಲ ಯಾರು ಹ್ಯಾಟ್ರಿಕ್ ಪಡೆದು ಮಿಂಚಲಿದ್ದಾರೆ ಕಾದು ನೋಡಬೇಕಿದೆ.

5 / 5
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?

ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್