AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​​ನಲ್ಲಿ RCB ಆಟಗಾರನ ಆರ್ಭಟ: ಚೊಚ್ಚಲ ಶತಕ ಜಸ್ಟ್ ಮಿಸ್

Jacob Bethell: 21 ವರ್ಷದ ಜೇಕಬ್ ಬೆಥೆಲ್ ಇಂಗ್ಲೆಂಡ್ ತಂಡದ ಭರವಸೆಯ ಆಲ್​​ರೌಂಡರ್ ಆಟಗಾರ. ಈ ಬಾರಿಯ ಮೆಗಾ ಹರಾಜಿನಲ್ಲಿ ಬೆಥೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 2.6 ಕೋಟಿ ರೂ.ಗೆ ಖರೀದಿಸಿದೆ. ಈ ಖರೀದಿ ಬೆನ್ನಲ್ಲೇ ಅಬ್ಬರ ಶುರು ಮಾಡಿರುವ ಜೇಕಬ್ ಈ ಬಾರಿಯ ಐಪಿಎಲ್​​ನಲ್ಲೂ ಸಿಡಿಲಬ್ಬರ ಪ್ರದರ್ಶಿಸುವ ನಿರೀಕ್ಷೆಯಿದೆ.

ಝಾಹಿರ್ ಯೂಸುಫ್
|

Updated on: Dec 07, 2024 | 12:53 PM

Share
ವೆಲ್ಲಿಂಗ್ಟನ್​​ನಲ್ಲಿ ನಡೆಯುತ್ತಿರುವ ಆತಿಥೇಯ ನ್ಯೂಝಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​​ನಲ್ಲಿ ಯುವ ದಾಂಡಿಗ ಜೇಕಬ್ ಬೆಥೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆಥೆಲ್ ಸ್ಪೋಟಕ ಇನಿಂಗ್ಸ್​​ಗೆ ಒತ್ತು ನೀಡಿದರು.

1 / 6
ಅದರಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ 21 ವರ್ಷದ ಬೆಥೆಲ್ ಅನುಭವಿ ನ್ಯೂಝಿಲೆಂಡ್ ಬೌಲರ್​​ಗಳ ವಿರುದ್ಧ ಸೆಟೆದು ನಿಂತರು. ಪರಿಣಾಮ ಜೇಕಬ್ ಬೆಥೆಲ್ ಬ್ಯಾಟ್​ನಿಂದ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​​ಗಳು ಮೂಡಿಬಂದವು.

2 / 6
ಆದರೆ 117 ಎಸೆತಗಳಲ್ಲಿ 96 ರನ್​ಗಳಿಸಿದ್ದ ವೇಳೆ ಟಿಮ್ ಸೌಥಿ ಎಸೆದ ಎಸೆತವನ್ನು ಗುರುತಿಸುವಲ್ಲಿ ಎಡವಿದ ಬೆಥೆಲ್ ವಿಕೆಟ್ ಕೀಪರ್​​ಗೆ ಕ್ಯಾಚ್ ನೀಡಿದರು. ಈ ಮೂಲಕ ಕೇವಲ 4 ರನ್​​ಗಳಿಂದ ಚೊಚ್ಚಲ ಶತಕ ಸಿಡಿಸುವ ಅವಕಾಶವನ್ನು ಕೈ ತಪ್ಪಿಸಿಕೊಂಡರು.

3 / 6
ಇದಕ್ಕೂ ಮುನ್ನ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜೇಕಬ್ ಬೆಥೆಲ್ ಕೇವಲ 37 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​​​ಗೊಂದಿಗೆ ಅಜೇಯ 50 ರನ್ ಬಾರಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಚೊಚ್ಚಲ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು.

4 / 6
ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಆರ್ಭಟ ಮುಂದುವರೆಸಿರುವ ಜೇಕಬ್ ಬೆಥೆಲ್ ಶತಕದಂಚಿನಲ್ಲಿ ಎಡವಿದ್ದಾರೆ. ಇದಾಗ್ಯೂ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡವು ದ್ವಿತೀಯ ದಿನದಾಟದ ಮುಕ್ತಾಯದ ವೇಳೆಗೆ 2ನೇ ಇನಿಂಗ್ಸ್​​ನಲ್ಲಿ 5 ವಿಕೆಟ್ ಕಳೆದುಕೊಂಡು 378 ರನ್ ಕಲೆಹಾಕಿದೆ.

5 / 6
ಟೆಸ್ಟ್​​ನಲ್ಲಿ RCB ಆಟಗಾರನ ಆರ್ಭಟ: ಚೊಚ್ಚಲ ಶತಕ ಜಸ್ಟ್ ಮಿಸ್

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ

ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ

ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ

ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ

ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ