AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕ್ಯಾಚ್ ಹಿಡಿದು ವಿಶ್ವ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

IPL 2023 Kannada: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (1) ವಿಕೆಟ್ ಕೀಪರ್​ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು.

TV9 Web
| Edited By: |

Updated on: Apr 02, 2023 | 11:23 PM

Share
IPL 2023: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಆರ್​ಸಿಬಿ ತಂಡದ ಮೊದಲ ಪಂದ್ಯದಲ್ಲೇ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ವಿಕೆಟ್ ಹಿಂದೆ ನಿಂತು ಎಂಬುದು ವಿಶೇಷ.

1 / 5
ಹೌದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (1) ವಿಕೆಟ್ ಕೀಪರ್​ ದಿನೇಶ್ ಕಾರ್ತಿಕ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು. ಈ ಕ್ಯಾಚ್ ಹಿಡಿಯುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 200 ಕ್ಯಾಚ್​ ಹಿಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 2ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೂ ಡಿಕೆ ಪಾತ್ರರಾಗಿದ್ದಾರೆ.

2 / 5
ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ವಿಕೆಟ್ ಕೀಪರ್ ಎಂಬ ವಿಶ್ವ ದಾಖಲೆಯು ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿದೆ. ಡಿಕಾಕ್ ಇದುವರೆಗೆ ಒಟ್ಟು 207 ಕ್ಯಾಚ್​ಗಳನ್ನು ಹಿಡಿದ್ದಾರೆ.

3 / 5
ಇನ್ನು ದ್ವಿತೀಯ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಪ್ರಸ್ತುತ ಸಿಎಸ್​ಕೆ ತಂಡದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇದ್ದು, ಎಂಎಸ್​ಡಿ ಇದುವರೆಗೆ 203 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

4 / 5
ಹಾಗೆಯೇ ಇದೀಗ 200 ಕ್ಯಾಚ್​ಗಳನ್ನು ಪೂರೈಸುವ ಮೂಲಕ ದಿನೇಶ್ ಕಾರ್ತಿಕ್ ಈ ಸಾಧನೆ ಮಾಡಿದ ವಿಶ್ವದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಪ್ರಸ್ತುತ ಐಪಿಎಲ್​ ಮೂಲಕ ಕ್ವಿಂಟನ್ ಡಿಕಾಕ್ ಹಾಗೂ ಮಹೇಂದ್ರ ಸಿಂಗ್ ಧೋನಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿದೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು