Virat Kohli: ಸೋತರೂ ಅಭಿಮಾನಿಗಳನ್ನು ರಂಜಿಸಿದ ವಿರಾಟ್ ಶತಕ: ಕೊಹ್ಲಿಯಿಂದ ದಾಖಲೆಯ ಸೆಂಚುರಿ
GT vs RCB, IPL 2023: ಗುಜರಾತ್ ವಿರುದ್ಧ ಒಂದೆಡೆ ವಿಕೆಟ್ ಉರುಳುತ್ತಿದ್ದರೆ ಅತ್ತ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿ ತಮ್ಮ ಅದ್ಭುತ ಸ್ಟೈಲಿಶ್ ಹೊಡೆತಗಳ ಮೂಲಕ ಗಮನ ಸೆಳೆದರು. ಜೊತೆಗೆ ಹಲವು ದಾಖಲೆಗಳನ್ನು ಕೂಡ ನಿರ್ಮಾಣ ಮಾಡಿದರು.