AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿಯ 15 ವರ್ಷಗಳ ಹಳೆಯ ದಾಖಲೆ ಮುರಿದ ರಿಂಕು ಸಿಂಗ್

IPL 2026 LSG vs KKR: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್​ಗಳಲ್ಲಿ 155 ರನ್ ಬಾರಿಸಿ ಪಂದ್ಯ ಟೈ ಗೊಳಿಸಿದ್ದರು. ಇದಾದ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಕೆಕೆಆರ್ ತಂಡ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Apr 27, 2026 | 11:54 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಿಂಕು ಸಿಂಗ್ (Rinku Singh) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. 

1 / 5
ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಲ್ಲದೆ ಕೇವಲ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 83 ರನ್ ಬಾರಿಸಿದರು.

2 / 5
ಈ 83 ರನ್​ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ 6ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ರಿಂಕು ಸಿಂಗ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.

3 / 5
2011 ರ ಐಪಿಎಲ್​ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಮಹೇಂದ್ರ ಸಿಂಗ್ ಧೋನಿ ಅಜೇಯ 70 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಆರನೇ ಕ್ರಮಾಂಕದಲ್ಲಿ ಅತ್ಯಧಿಕ ವೈಯುಕ್ತಿಕ ಸ್ಕೋರ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 83 ರನ್ ಬಾರಿಸುವ ಮೂಲಕ ರಿಂಕು ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ 15 ವರ್ಷಗಳ ಹಿಂದೆ ಮಹೇಂದ್ರ ಸಿಂಗ್ ಧೋನಿ ಬರೆದಿದ್ದ ದಾಖಲೆಯನ್ನು ರಿಂಕು ಅಳಿಸಿ ಹಾಕಿದ್ದಾರೆ.

5 / 5
Follow Us
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ

ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ

ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ

ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!

ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 

SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ

ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ

ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ

ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ