IND vs AUS, 1st T20I: ರಿಂಕು ಸಿಂಗ್ ಫಿನಿಶರ್: ಆಸೀಸ್ ವಿರುದ್ಧದ ಮೊದಲ ಟಿ20ಗೆ ಭಾರತದ ಪ್ಲೇಯಿಂಗ್ XI ಇಲ್ಲಿದೆ

India Playing XI vs AUS: ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಯುವ ಆಟಗಾರರಿಂದ ಕೂಡಿರುವ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ. ಇಂದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ ನೋಡಿ.

Vinay Bhat
|

Updated on: Nov 23, 2023 | 7:07 AM

ಐಸಿಸಿ ಏಕದಿನ ವಿಶ್ವಕಪ್ 2023 ಮುಕ್ತಾಯದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನಿಂದ ಮತ್ತೊಂದು ಹಬ್ಬ ಶುರುವಾಗಲಿದೆ. ಇಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

1 / 7
ಇದು ಯುವ ತಂಡಗಳ ನಡುವಣ ಸರಣಿ ಆಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ. ಈ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುನ್ನಡೆಸಲಿದ್ದಾರೆ.

2 / 7
ಇತ್ತೀಚೆಗಷ್ಟೆ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಹೆಚ್ಚಿನ ಆಟಗಾರರ ಈ ಸರಣಿಗಿದ್ದಾರೆ. ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಮೇಲೆ ಎಲ್ಲರ ಕಣ್ಣಿದೆ. ತಿಲಕ್ ವರ್ಮಾಗೆ ಈ ಸರಣಿ ಅಗ್ನಿ ಪರೀಕ್ಷೆಯಾಗಿದೆ.

3 / 7
ಇನ್ನು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಭಾರತವು 6 ನೇ ಸ್ಥಾನದಲ್ಲಿರುವ ಫಿನಿಶರ್‌ಗಾಗಿ ರಿಂಕು ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಆಲ್‌ರೌಂಡರ್‌ಗಳಿಗೆ ಸಂಬಂಧಿಸಿದಂತೆ, ಅಕ್ಷರ್ ಜೊತೆ ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ಇದ್ದಾರೆ. ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಮುಖೇಶ್ ಕುಮಾರ್, ಅವೇಶ್ ಖಾನ್ ವೇಗಿಗಳಳಾಗಿದ್ದಾರೆ.

4 / 7
ಇತ್ತ ಆಸ್ಟ್ರೇಲಿಯಾ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ಡೇವಿಡ್ ವಾರ್ನರ್, ಶಾನ್ ಮಾರ್ಷ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಜೇಸನ್ ಬೆಹ್ರೆಂಡಾರ್ಫ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ.

5 / 7
ಡಾ. ವೈಎಸ್ ರಾಜಶೇಖರ್ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್, ಬ್ಯಾಟಿಂಗ್ ಟ್ರ್ಯಾಕ್‌ಗಳಿಗೆ ಹೆಸರುವಾಸಿಯಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಆದಾಗ್ಯೂ, ಸ್ಪಿನ್ನರ್‌ಗಳು ಇಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗುವುದರಿಂದ, ಇಬ್ಬನಿ ಅಂಶವು ಎರಡೂ ತಂಡಗಳ ಮೇಲೆ ಪರಿಣಾಮ ಬೀರಬಹುದು. ವಿಶೇಷವಾಗಿ ಚೇಸಿಂಗ್ ತಂಡಕ್ಕೆ ಸುಲಭವಾಗಬಹುದು.

6 / 7
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.

7 / 7
Follow us
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ

ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್

ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್

ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್

ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್

ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್

ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್

ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು

10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?