AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Singh: ಐಪಿಎಲ್​ನಲ್ಲಿ 5 ಬಾಲ್​ಗೆ 5 ಸಿಕ್ಸರ್ ಸಿಡಿಸಿದ ರಿಂಕು ಸಿಂಗ್ ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ?

IND vs WI Series: ಐಪಿಎಲ್ 2023 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಸ್ಫೋಟಕ ಆಟವಾಡಿ ಫಿನಿಶರ್ ಆಗಿ ಗುರಿತಿಸಿಕೊಂಡ ರಿಂಕು ಸಿಂಗ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗಲಿದ್ದಾರೆ ಎಂದು ಹೇಳಲಾಗಿದೆ.

Vinay Bhat
|

Updated on: Jun 27, 2023 | 11:27 AM

Share
ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಆದರೆ, ಕೊನೆಯದಾಗಿ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಗೆ ತಂಡವನ್ನು ಹೆಸರಿಸಿಲ್ಲ.

1 / 7
ಸದ್ಯದಲ್ಲೇ ಟಿ20 ಸರಣಿಗೆ ಭಾರತ ತಂಡ ಪ್ರಕಟವಾಗಲಿದೆ. ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದ್ದು, ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವದ ಜವಾಬ್ದಾರಿ ಹೊರಲಿದ್ದಾರೆ. ಇದರ ಜೊತೆಗೆ ಐಪಿಎಲ್​ 2023 ರಲ್ಲಿ ಮಿಂಚಿದ ಸ್ಫೋಟಕ ಬ್ಯಾಟರ್ ಆಯ್ಕೆ ಆಗಲಿದ್ದಾರಂತೆ.

2 / 7
ಐಪಿಎಲ್ 2023 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಸ್ಫೋಟಕ ಆಟವಾಡಿ ಫಿನಿಶರ್ ಆಗಿ ಗುರಿತಿಸಿಕೊಂಡ ರಿಂಕು ಸಿಂಗ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗಲಿದ್ದಾರೆ ಎಂದು ಹೇಳಲಾಗಿದೆ.

3 / 7
ಭಾರತ ಕ್ರಿಕೆಟ್ ತಂಡ ಸದ್ಯ ಉತ್ತಮ ಫಿನಿಶರ್ ಹುಡುಕಾಟದಲ್ಲಿದೆ. ಈ ಹಿಂದೆ ದಿನೇಶ್ ಕಾರ್ತಿಕ್​ಗೆ ಮತ್ತೊಮ್ಮೆ ಫಿನಿಶರ್ ಅವಕಾಶ ಕಲ್ಪಿಸಿ ಕೈಸುಟ್ಟುಕೊಂಡಿತ್ತು. ರಿಷಭ್ ಪಂತ್ ಇಂಜುರಿಯಲ್ಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾಕ್ಕೆ ಯುವ ಫಿನಿಶರ್​ನ ಅಗತ್ಯವಿದೆ.

4 / 7
ಇದೀಗ ಬಿಸಿಸಿಐ ಐಪಿಎಲ್ 2023 ರಲ್ಲಿ ಸತತ 5 ಸಿಕ್ಸರ್ ಸಿಡಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಫಿನಿಶರ್ ರಿಂಕು ಸಿಂಗ್ ಅವರನ್ನು ತಂಡಕ್ಕೆ ಕರೆತರುವ ಬಗ್ಗೆ ಮಾತುಕತೆ ನಡೆಯುತ್ತದೆಯಂತೆ.

5 / 7
ಇನ್ನು ವಿಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿರುವ ಮೊಹಮ್ಮದ್ ಶಮಿ ಟಿ20 ಸರಣಿಗೆ ಆಯ್ಕೆ ಆಗುವ ಸಾಧ್ಯತೆ ಇದೆ. ಹಾರ್ದಿಕ್ ಪಾಂಡ್ಯ ನಾಯಕವಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

6 / 7
ಮೊದಲ ಟಿ20 ಆಗಸ್ಟ್ 3 ರಂದು ಬ್ರಿಯನ್ ಲಾರಾ ಸ್ಟೇಡಿಯಂನಲ್ಲೇ ನಡೆಯಲಿದೆ. ದ್ವಿತೀಯ ಟಿ20 ಆ. 6 ರಂದು ಹಾಗೂ ತೃತೀಯ ಟಿ20 ಆ. 8 ರಂದು ಆಯೋಜಿಸಲಾಗಿದೆ. ನಾಲ್ಕನೇ ಮತ್ತು ಕೊನೆಯ ಐದನೇ ಟಿ20 ಪಂದ್ಯ ಆ. 12 ಮತ್ತು 13 ರಂದು ನಡೆಯಲಿದೆ. ಈ ಎಲ್ಲ ಐದು ಟಿ20 ಪಂದ್ಯಗಳು ಭಾರತೀಯ ಕಾಲ ಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ.

7 / 7
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ