AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಜಿಂಬಾಬ್ವೆ ವಿರುದ್ಧ ಆಡ್ತಾರಾ ರಿಂಕು ಸಿಂಗ್? ಕೋಚ್ ಹೇಳಿದ್ದೇನು?

Rinku Singh's T20 World Cup Return: ರಿಂಕು ಸಿಂಗ್‌ ತಂದೆಯ ಅನಾರೋಗ್ಯದಿಂದ ಟಿ20 ವಿಶ್ವಕಪ್‌ನಿಂದ ಹೊರಗುಳಿದು ಮನೆಗೆ ಮರಳಿದ್ದರು. ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅವರ ಲಭ್ಯತೆ ಅನುಮಾನವಿತ್ತು. ಆದರೆ ಕೋಚ್ ಶಿತಾಂಶು ಕೊಟಕ್ ಅವರು, ರಿಂಕು ಸಿಂಗ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಅಭ್ಯಾಸದ ಕೊರತೆಯಿಂದಾಗಿ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯುವ ಬಗ್ಗೆ ಇನ್ನೂ ಅನುಮಾನವಿದೆ.

ಪೃಥ್ವಿಶಂಕರ
|

Updated on: Feb 25, 2026 | 7:56 PM

Share
2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ, ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ರಿಂಕು ಸಿಂಗ್ ತಂಡವನ್ನು ತೊರೆದು ಮನೆಗೆ ಮರಳಿದ್ದಾರೆ. ಹೀಗಾಗಿ ರಿಂಕು ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಲಭ್ಯರಿರುತ್ತಾರಾ?ಇಲ್ಲವಾ? ಎಂಬುದು ಇದುವರೆಗೂ ಖಚಿತವಾಗಿರಲಿಲ್ಲ.

1 / 5
ವಾಸ್ತವವಾಗಿ ರಿಂಕು ಸಿಂಗ್ ಅವರ ತಂದೆಯ ಆರೋಗ್ಯ ಹದಗೆಟ್ಟ ಕಾರಣ ರಿಂಕು ಸಿಂಗ್ ಹಠಾತ್ತನೆ ತಂಡವನ್ನು ತೊರೆದು ಮನೆಗೆ ಮರಳಿದ್ದರು. ರಿಂಕು ಅವರ ತಂದೆಗೆ ಅವರ ಆರೋಗ್ಯ ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್‌ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಹೀಗಿರುವಾಗ ರಿಂಕು ಸಿಂಗ್ ಮುಂದಿನ ಪಂದ್ಯ ಆಡುವುದು ಅನುಮಾನ ಎನ್ನಲಾಗಿತ್ತು.

2 / 5
ಇದೀಗ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪಂದ್ಯಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ತಂಡದ ಬ್ಯಾಟಿಂಗ್ ಕೋಚ್ ಶಿತಾಂಶು ಕೊಟಕ್, ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ರಿಂಕು ಸಿಂಗ್ ಭಾರತ ತಂಡವನ್ನು ಸೇರುವ ನಿರೀಕ್ಷೆಯಿದೆ. ಫೆಬ್ರವರಿ 25 ರ ಸಂಜೆ ಅವರು ತಂಡವನ್ನು ಸೇರಬಹುದು ಎಂದು ಅವರು ಹೇಳಿದ್ದಾರೆ.

3 / 5
ಶಿತಾಂಶು ಕೊಟಕ್ ಹೇಳಿಕೆಯ ಪ್ರಕಾರ ರಿಂಕು ಸಿಂಗ್, ಮುಂದಿನ ಪಂದ್ಯವನ್ನು ಆಡುವುದು ಖಚಿತವಾಗಿದೆ. ಇದರ ಜೊತೆಗೆ, ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕಾಗಿ ಟೀಂ ಇಂಡಿಯಾ ತನ್ನ ಕಾರ್ಯತಂತ್ರದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲು ಯೋಜಿಸುತ್ತಿಲ್ಲ ಎಂದು ಕೋಚ್ ಸೀತಾಂಶು ಕೊಟಕ್ ಹೇಳಿದ್ದಾರೆ.

4 / 5
ರಿಂಕು ಸಿಂಗ್ ತಂಡಕ್ಕೆ ಸೇರಿದರೆ, ಕೋಚ್ ಸೀತಾಂಶು ಕೊಟಕ್ ಭರವಸೆ ನೀಡಿದಂತೆ, ಅವರು ಜಿಂಬಾಬ್ವೆ ವಿರುದ್ಧ ಆಡುವುದು ಖಚಿತ. ಆದಾಗ್ಯೂ ರಿಂಕು ಸಿಂಗ್ ಮನೆಗೆ ಮರಳಿರುವ ಕಾರಣ, ಚೆನ್ನೈನಲ್ಲಿ ಹೆಚ್ಚಿನ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ರಿಂಕು ತಂಡ ಸೇರಿದರೂ ಅವರನ್ನು ಪ್ಲೇಯಿಂಗ್​ 11ನಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ.

5 / 5
Follow Us
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ

ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ

ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?

‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ