ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ
India vs Australia Series: ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತ ತಂಡವು ಒಟ್ಟು 8 ಪಂದ್ಯಗಳನ್ನಾಡಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆದರೆ, ಆ ಬಳಿಕ ಐದು ಮ್ಯಾಚ್ಗಳ ಟಿ20 ಸರಣಿ ನಡೆಯಲಿದೆ.

1 / 5

2 / 5

3 / 5

4 / 5

5 / 5
Follow Us




