AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಟೆಸ್ಟ್​​ ಕ್ರಿಕೆಟ್​ನಲ್ಲಿ ಸಿಕ್ಸ್​ ಸಿಡಿಸಿ ವಿಶೇಷ ದಾಖಲೆ ಬರೆದ ರಿಷಭ್ ಪಂತ್

Rishabh Pant: ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ರಿಷಭ್ ಪಂತ್ ಪಾಲಾಗಿದೆ. ಅಷ್ಟೇ ಅಲ್ಲದೆ ಸಿಕ್ಸ್​ಗಳ ದಾಖಲೆಯಲ್ಲಿ ಸೆಹ್ವಾಗ್ ನಂತರದ ಸ್ಥಾನವನ್ನು ಪಂತ್ ಅಲಂಕರಿಸಿದ್ದಾರೆ.

TV9 Web
| Edited By: |

Updated on: Dec 26, 2022 | 8:30 PM

Share
2022ರಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್​ ರನ್​ ಕಲೆಹಾಕಿದ್ದು ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್ ರಿಷಭ್ ಪಂತ್. ಈ ವರ್ಷ 7 ಪಂದ್ಯಗಳಲ್ಲಿ 12 ಇನಿಂಗ್ಸ್ ಆಡಿರುವ ಪಂತ್ ಒಟ್ಟು 680 ರನ್​ಗಳಿಸಿದ್ದಾರೆ. ಈ ವೇಳೆ 2 ಶತಕ ಹಾಗೂ 4 ಅರ್ಧಶತಕಗಳನ್ನೂ ಸಹ ಬಾರಿಸಿದ್ದರು.

1 / 5
ವಿಶೇಷ ಎಂದರೆ ಪಂಟರ್ ಪಂತ್ ಬಾರಿಸಿರುವ 680 ರನ್​ಗಳಲ್ಲಿ 21 ಸಿಕ್ಸ್​ಗಳು ಮೂಡಿಬಂದಿದೆ. ಈ ಮೂಲಕ 2022ರಲ್ಲಿ ಟೀಮ್ ಇಂಡಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ರಿಷಭ್ ಪಂತ್ ಪಾಲಾಗಿದೆ. ಅಷ್ಟೇ ಅಲ್ಲದೆ ಸಿಕ್ಸ್​ಗಳ ದಾಖಲೆಯಲ್ಲಿ ಸೆಹ್ವಾಗ್ ನಂತರದ ಸ್ಥಾನವನ್ನು ಪಂತ್ ಅಲಂಕರಿಸಿದ್ದಾರೆ.

2 / 5
ಅಂದರೆ ವರ್ಷವೊಂದರಲ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. ವೀರು 2008 ರಲ್ಲಿ ಬರೋಬ್ಬರಿ 22 ಸಿಕ್ಸ್ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ 2022 ರಲ್ಲಿ 21 ಸಿಕ್ಸ್ ಬಾರಿಸುವ ಮೂಲಕ ರಿಷಭ್ ಪಂತ್ 2ನೇ ಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಕೇವಲ 1 ಸಿಕ್ಸ್​ಗಳ ಅಂತರದಿಂದ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಾರೆ. ಹಿಟ್​​ಮ್ಯಾನ್ 2019 ರಲ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಬರೋಬ್ಬರಿ 20 ಸಿಕ್ಸ್​ಗಳನ್ನು ಸಿಡಿಸಿದ್ದರು.

5 / 5
TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು

ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ