Rishabh Pant: ದುಬಾರಿ ಕಾರು, ಐಷರಾಮಿ ಮನೆ, ಮನ ಮೆಚ್ಚಿದ ಹುಡುಗಿ; ಮಿಲೆನಿಯರ್ ಪಂತ್ ವೈಯಕ್ತಿಕ ಬದುಕಿದು

Rishabh Pant: ಪಂತ್ ವಯಸ್ಸು ಕೇವಲ 24 ಆದರೆ ಇಷ್ಟು ಚಿಕ್ಕ ವಯಸ್ಸಿನಲ್ಲೇ ಕೋಟಿಗಟ್ಟಲೆ ಆಸ್ತಿ ಹೊಂದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಪಂತ್ ಆಸ್ತಿ ಮೌಲ್ಯವು ಸುಮಾರು 66.42 ಕೋಟಿ ರೂ. ಆಗಿದೆ.

|

Updated on:Jun 12, 2022 | 4:24 PM

ರಿಷಬ್ ಪಂತ್ ಭಾರತೀಯ ಕ್ರಿಕೆಟ್ ಭವಿಷ್ಯ ಎಂದು ಕರೆಯುತ್ತಾರೆ. ಪ್ರಸ್ತುತ, ಅವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿದ್ದಾರೆ. ಈ ಆಟಗಾರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕನಾಗಿದ್ದು, ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿದ್ದಾರೆ. ಈ ಆಟಗಾರನ ಆಕ್ರಮಣಕಾರಿ ಬ್ಯಾಟಿಂಗ್ ಬಗ್ಗೆ ಯಾವಾಗಲೂ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಕ್ರಿಕೆಟ್ ಬದುಕಿನಲ್ಲಿ ಪಂತ್ ಹೇಗೆ ಆಕ್ರಮಣಕಾರಿ ಆಟಗಾರನೋ, ವೈಯಕ್ತಿಕ ಬದುಕಿನಲ್ಲೂ ಅಷ್ಟೇ ವೈಭೋಗದ ಜೀವನ ನಡೆಸುತ್ತಿದ್ದಾರೆ.

1 / 6
Rishabh Pant: ದುಬಾರಿ ಕಾರು, ಐಷರಾಮಿ ಮನೆ, ಮನ ಮೆಚ್ಚಿದ ಹುಡುಗಿ; ಮಿಲೆನಿಯರ್ ಪಂತ್ ವೈಯಕ್ತಿಕ ಬದುಕಿದು

2 / 6

ಪಂತ್ ತನ್ನ ಆರಾಧ್ಯ ದೈವ ಮಹೇಂದ್ರ ಸಿಂಗ್ ಧೋನಿಯಂತೆ, ಪಂತ್ ಕೂಡ ಕಾರುಗಳನ್ನು ತುಂಬಾ ಇಷ್ಟಪಡುತ್ತಾರೆ ಮತ್ತು ಅನೇಕ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಟೀಮ್ ಇಂಡಿಯಾದ ಈ ಬ್ಯಾಟ್ಸ್‌ಮನ್ ಬಳಿ ಮರ್ಸಿಡಿಸ್, ಆಡಿ 8, ಫೋರ್ಡ್ ಕಾರುಗಳಿವೆ. ಈ ಕಾರುಗಳ ಬೆಲೆ ನೋಡಿದರೆ ಬಹುತೇಕ ಕಾರುಗಳ ಬೆಲೆ ಕೋಟಿಗಟ್ಟಲೆ ಇದೆ.

3 / 6
Rishabh Pant: ದುಬಾರಿ ಕಾರು, ಐಷರಾಮಿ ಮನೆ, ಮನ ಮೆಚ್ಚಿದ ಹುಡುಗಿ; ಮಿಲೆನಿಯರ್ ಪಂತ್ ವೈಯಕ್ತಿಕ ಬದುಕಿದು

ಪಂತ್‌ಗೆ ಹರಿದ್ವಾರದಲ್ಲಿ ಐಷಾರಾಮಿ ಮನೆ ಇದೆ ಮತ್ತು ದೆಹಲಿಯಲ್ಲೂ ಅವರಿಗೆ ಮನೆ ಇದೆ. ಪಂತ್ ಆದಾಯದ ಮೂಲಗಳು ಬಿಸಿಸಿಐನಿಂದ ವಾರ್ಷಿಕ ಒಪ್ಪಂದದ ಮೊತ್ತ, ಐಪಿಎಲ್ ತಂಡದಿಂದ ಸಂಬಳ ಮತ್ತು ಬ್ರ್ಯಾಂಡ್ ಅನುಮೋದನೆ. ಅವರು ಅನೇಕ ದೊಡ್ಡ ಕಂಪನಿಗಳಿಗೆ ಜಾಹೀರಾತುಗಳನ್ನು ಮಾಡುತ್ತಿದ್ದಾರೆ.

4 / 6
Rishabh Pant: ದುಬಾರಿ ಕಾರು, ಐಷರಾಮಿ ಮನೆ, ಮನ ಮೆಚ್ಚಿದ ಹುಡುಗಿ; ಮಿಲೆನಿಯರ್ ಪಂತ್ ವೈಯಕ್ತಿಕ ಬದುಕಿದು

ಪಂತ್ ಅವರ ಪ್ರೇಮ ಜೀವನ ಯಾವಾಗಲೂ ಮುಖ್ಯಾಂಶಗಳಲ್ಲಿದೆ. ಪಂತ್ ಹಲವು ವರ್ಷಗಳಿಂದ ಇಶಾ ನೇಗಿ ಎಂಬ ಹುಡುಗಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. IPL-2022 ಸಮಯದಲ್ಲಿ, ದೆಹಲಿ ಕ್ಯಾಪಿಟಲ್ಸ್ ಪಂದ್ಯಗಳಲ್ಲಿ ಇಶಾ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದರು. ಇಶಾ ವೃತ್ತಿಯಲ್ಲಿ ಇಂಟೀರಿಯರ್ ಡಿಸೈನರ್ ಆಗಿದ್ದಾರೆ.

5 / 6
ರಿಷಬ್ ಪಂತ್

6 / 6

Published On - 4:11 pm, Sun, 12 June 22

Follow us
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ

ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು

ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?

ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್