
ರಿಷಬ್ ಪಂತ್ ಭಾರತೀಯ ಕ್ರಿಕೆಟ್ ಭವಿಷ್ಯ ಎಂದು ಕರೆಯುತ್ತಾರೆ. ಪ್ರಸ್ತುತ, ಅವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿದ್ದಾರೆ. ಈ ಆಟಗಾರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕನಾಗಿದ್ದು, ಆಕ್ರಮಣಕಾರಿ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಈ ಆಟಗಾರನ ಆಕ್ರಮಣಕಾರಿ ಬ್ಯಾಟಿಂಗ್ ಬಗ್ಗೆ ಯಾವಾಗಲೂ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಕ್ರಿಕೆಟ್ ಬದುಕಿನಲ್ಲಿ ಪಂತ್ ಹೇಗೆ ಆಕ್ರಮಣಕಾರಿ ಆಟಗಾರನೋ, ವೈಯಕ್ತಿಕ ಬದುಕಿನಲ್ಲೂ ಅಷ್ಟೇ ವೈಭೋಗದ ಜೀವನ ನಡೆಸುತ್ತಿದ್ದಾರೆ.





ರಿಷಬ್ ಪಂತ್
Published On - 4:11 pm, Sun, 12 June 22