Rishabh Pant: ರಿಷಭ್ ಪಂತ್​​ಗೆ ಗಾಯ: ಸಂಜು ಸ್ಯಾಮ್ಸನ್​ಗೆ ಸಿಗುತ್ತಾ ಚಾನ್ಸ್​?

India vs Bangladesh: ಟೀಮ್ ಇಂಡಿಯಾ ಏಕದಿನ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್, ಕೆಎಲ್ ರಾಹುಲ್, ರಿಷಬ್ ಪಂತ್.

TV9 Web
| Updated By: ಝಾಹಿರ್ ಯೂಸುಫ್

Updated on: Dec 01, 2022 | 10:10 PM

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಬೆನ್ನು ನೋವಿಗೆ ಒಳಗಾಗಿದ್ದ ಪಂತ್ ಇದೀಗ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ. ಹೀಗಾಗಿ ಡಿಸೆಂಬರ್ 4 ರಿಂದ ಶುರುವಾಗಲಿರುವ ಬಾಂಗ್ಲಾದೇಶ್ ವಿರುದ್ಧದ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.

1 / 7
ಸದ್ಯದ ಮಾಹಿತಿ ಪ್ರಕಾರ ರಿಷಭ್ ಪಂತ್ ಅವರ ಸ್ಕ್ಯಾನಿಂಗ್ ರಿಪೋರ್ಟ್ ಬಂದಿದ್ದು, ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯಿಂದ ಪಂತ್ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ.

2 / 7
ಇತ್ತ ಬಾಂಗ್ಲಾದೇಶ್ ಸರಣಿಗೆ ಆಯ್ಕೆಯಾದ ತಂಡದಲ್ಲಿ ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡಿರಲಿಲ್ಲ. ಇದೀಗ ರಿಷಭ್ ಪಂತ್ ಅವರು ಹೊರಗುಳಿದರೆ ಸ್ಯಾಮ್ಸನ್​ಗೆ ತಂಡದಲ್ಲಿ ಚಾನ್ಸ್​ ನೀಡುವ ಸಾಧ್ಯತೆ ಹೆಚ್ಚಿದೆ.

3 / 7
ಏಕೆಂದರೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್​​ ಆಯ್ಕೆಯಾಗಿದ್ದರೂ ಎಲ್ಲಾ ಪಂದ್ಯಗಳಲ್ಲಿ ಆಡುವ ಅವಕಾಶ ದೊರೆತಿರಲಿಲ್ಲ. ಇದಾಗ್ಯೂ ಅವರನ್ನು ಬಾಂಗ್ಲಾದೇಶ್ ಸರಣಿಯಿಂದ ಕೂಡ ಕೈ ಬಿಡಲಾಗಿತ್ತು.

4 / 7
ಇದೀಗ ಗಾಯದ ಕಾರಣ ರಿಷಭ್ ಪಂತ್ ಅವರನ್ನು ತಂಡದಿಂದ ಹೊರಗುಳಿದರೆ, ಬದಲಿ ವಿಕೆಟ್ ಕೀಪರ್​ ಆಗಿ ಸಂಜು ಸ್ಯಾಮ್ಸನ್​ ಅವರಿಗೆ ಮಣೆಹಾಕಲು ಬಿಸಿಸಿಐ ಚಿಂತಿಸಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ಸಂಜು ಸ್ಯಾಮ್ಸನ್​ ಅವಕಾಶ ಪಡೆಯುವ ಸಾಧ್ಯತೆಯಿದೆ.

5 / 7
ಬಾಂಗ್ಲಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಏಕದಿನ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್, ಕೆಎಲ್ ರಾಹುಲ್, ರಿಷಬ್ ಪಂತ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಕುಲದೀಪ್ ಸೇನ್.

6 / 7
ಟೀಮ್ ಇಂಡಿಯಾ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ರಿಷಭ್ ಪಂತ್, ಶ್ರೀಕರ್ ಭರತ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

7 / 7
Follow us
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್