AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ನಿವೃತ್ತಿ ಬಳಿಕ CSK ತಂಡಕ್ಕೆ ರಿಷಭ್ ಪಂತ್ ಎಂಟ್ರಿ: ದೀಪ್ ದಾಸ್ ಗುಪ್ತ

IPL 2024: ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 04, 2023 | 11:09 PM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಬಳಿಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ದೀಪ್ ದಾಸ್ ಗುಪ್ತ ಉತ್ತರ ನೀಡಿದ್ದಾರೆ.

1 / 5
ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಈಗ 42 ವರ್ಷ. ಹೀಗಾಗಿ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಆದರೆ ಅವರ ಬಳಿಕ ಸಿಎಸ್​ಕೆ ತಂಡ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದೀಪ್ ದಾಸ್​ ಗುಪ್ತ ನೀಡಿದ ಉತ್ತರ- ರಿಷಭ್ ಪಂತ್.

2 / 5
ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ಮುನ್ನಡೆಸುವುದರಲ್ಲಿ ಅನುಮಾನವೇ ಇಲ್ಲ. ಆದರೆ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ರಿಷಭ್ ಪಂತ್ ಅವರಿಗೆ ಮಣೆಹಾಕುವ ಸಾಧ್ಯತೆಯಿದೆ.

3 / 5
ಇಲ್ಲಿ ರಿಷಭ್ ಪಂತ್ ಮಹೇಂದ್ರ ಸಿಂಗ್ ಧೋನಿಗೆ ತುಂಬಾ ಆಪ್ತರು. ಹೀಗಾಗಿ ಯುವ ವಿಕೆಟ್ ಕೀಪರ್​ ಅನ್ನು ಸಿಎಸ್​ಕೆ ಸೆಳೆಯುವುದರಲ್ಲಿ ಅನುಮಾನವಿಲ್ಲ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ರಿಷಭ್ ಪಂತ್​​ಗೆ ನಾಯಕನ ಪಟ್ಟ ಕಟ್ಟಬಹುದು ಎಂದು ದೀಪ್ ದಾಸ್ ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

4 / 5
2022 ರಲ್ಲಿ ಕಾರು ಅಪಘಾತದಿಂದ ಗಾಯಗೊಂಡಿದ್ದ ರಿಷಭ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ