AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕೋಟಿ ರೂ. ಮೈನಸ್… ಡೆಲ್ಲಿ ಕ್ಯಾಪಿಟಲ್ಸ್​ಗೆ ರಿಷಭ್ ರಿಎಂಟ್ರಿ!

Rishabh Pant: ರಿಷಭ್ ಪಂತ್ ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಪರವಾಗಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡದ ನಾಯಕನಾಗಿ ಕಣಕ್ಕಿಳಿದ ಪಂತ್ 14 ಪಂದ್ಯಗಳಲ್ಲಿ 312 ರನ್​ ಮಾತ್ರ ಕಲೆಹಾಕಿದ್ದರು. ಇನ್ನು ಐಪಿಎಲ್ 2026 ರಲ್ಲಿ ಪಂತ್ ಕಲೆಹಾಕಿದ್ದು 269 ರನ್​ಗಳು ಮಾತ್ರ. ಹೀಗಾಗಿಯೇ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ರಿಷಭ್ ಪಂತ್ ಅವರನ್ನು ಟ್ರೇಡ್ ಆಯ್ಕೆ ಮೂಲಕ ಮಾರಾಟ ಮಾಡಿದೆ.

ಝಾಹಿರ್ ಯೂಸುಫ್
|

Updated on:Jun 20, 2026 | 8:40 AM

Share
IPL 2027: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20ರ ಹರಾಜಿಗೂ ಮುನ್ನವೇ ಬಿಗ್ ಟ್ರೇಡ್ ನಡೆದಿರುವುದು ಖಚಿತವಾಗಿದೆ. ಈ ಟ್ರೇಡಿಂಗ್ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಜಿ ನಾಯಕ ರಿಷಭ್ ಪಂತ್ (Rishabh Pant) ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳುತ್ತಿದ್ದಾರೆ. ಅಂದರೆ ಐಪಿಎಲ್ 2027 ರಲ್ಲಿ ರಿಷಭ್ ಡಿಸಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ​​. (PC: IPL)

1 / 6
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಟ್ರೇಡ್ ನಡೆದಿದ್ದು, ಈ ಟ್ರೇಡಿಂಗ್​ನಲ್ಲಿ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಅದು ಕೂಡ ಭಾರೀ ವೇತನ ಕಡಿತದೊಂದಿಗೆ ಎಂಬುದು ವಿಶೇಷ. (PC: IPL)

2 / 6
ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ರಿಷಭ್ ಪಂತ್  ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿತ್ತು. ದಾಖಲೆಯ ಮೊತ್ತಕ್ಕೆ ಎಲ್​ಎಸ್​ಜಿ ಪಾಲಾಗಿದ್ದ ಪಂತ್ ಇದೀಗ ತಮ್ಮ ಹಳೆಯ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. (PC: IPL)

3 / 6
ಹೀಗೆ ಹಳೆಯ ತಂಡಕ್ಕೆ ಪಂತ್ ರಿಎಂಟ್ರಿ ಕೊಡುತ್ತಿರುವುದು ಬರೋಬ್ಬರಿ 12 ಕೋಟಿ ರೂಪಾಯಿಗಳ ವೇತನ ಕಡಿತದೊಂದಿಗೆ ಎಂಬುದು ವಿಶೇಷ. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಪಂತ್​ಗೆ 15 ಕೋಟಿ ರೂ. ನೀಡುವುದಾಗಿ ತಿಳಿಸಿದ್ದು, ಈ ಡೀಲ್​ಗೆ ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. (PC: IPL)

4 / 6
ಕಳೆದೆರಡು ಸೀಸನ್​ಗಳಲ್ಲಿ 27 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಮುಂದಿನ ಸೀಸನ್​ನಲ್ಲಿ 15 ಕೋಟಿ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ಅಂದರೆ ಪಂತ್ ಡೀಲ್ ಕುದುರಿಸಿಕೊಳ್ಳಲು ಬರೋಬ್ಬರಿ 12 ಕೋಟಿ ರೂ. ವೇತನ ಕಡಿತ ಮಾಡಿಕೊಂಡಿದ್ದಾರೆ. (PC: IPL)

5 / 6
ಸದ್ಯ ಈ ಟ್ರೇಡ್ ಪ್ರಕ್ರಿಯೆ ಮುಗಿದಿದ್ದು, ಅಧಿಕೃತ ದಾಖಲೆಗಳನ್ನು ಬಿಸಿಸಿಐ  ಮತ್ತು ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಕೆ ಮಾಡಲಾಗಿದೆ. ಇನ್ನು ಬಿಸಿಸಿಐ ಹಾಗೂ ಐಪಿಎಲ್ ಮಂಡಳಿ ಅಂತಿಮ ಒಪ್ಪಿಗೆ ನೀಡಿದ ಬೆನ್ನಲ್ಲೇ ರಿಷಭ್ ಪಂತ್ ಅವರ ಡೆಲ್ಲಿ ಕ್ಯಾಪಿಟಲ್ಸ್​ ರಿಂಟ್ರಿಯು ಅಧಿಕೃತವಾಗಲಿದೆ.  (PC: IPL)

6 / 6

Published On - 8:39 am, Sat, 20 June 26

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್

ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ

ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!

ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್

‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?