AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್ ಗೇಲ್ ದಾಖಲೆ ಮುರಿದು ವಿಶ್ವ ದಾಖಲೆ ಸೃಷ್ಟಿಸುವ ಸನಿಹದಲ್ಲಿ ರೋಹಿತ್ ಶರ್ಮಾ..!

Rohit Sharma: ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಹೊಸ ವಿಶ್ವ ದಾಖಲೆಯನ್ನು ರಚಿಸುವ ಅವಕಾಶವನ್ನು ಹೊಂದಿದ್ದು, ಅವರು ಕ್ರಿಸ್ ಗೇಲ್ ಅವರ ಅಧಿಕ ಸಿಕ್ಸರ್​ಗಳ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Nov 11, 2023 | 3:05 PM

Share
2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಭಾರತ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ.

1 / 9
ಇನ್ನು ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಹೊಸ ವಿಶ್ವ ದಾಖಲೆಯನ್ನು ರಚಿಸುವ ಅವಕಾಶವನ್ನು ಹೊಂದಿದ್ದು, ಅವರು ಕ್ರಿಸ್ ಗೇಲ್ ಅವರ ಅಧಿಕ ಸಿಕ್ಸರ್​ಗಳ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

2 / 9
ರೋಹಿತ್ ಶರ್ಮಾ 2023 ರ ಏಕದಿನ ವಿಶ್ವಕಪ್‌ನಲ್ಲಿ ಕಳೆದ 8 ಲೀಗ್ ಪಂದ್ಯಗಳಲ್ಲಿ 22 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅವರ ಫಾರ್ಮ್ ನೋಡಿದರೆ, ಅವರ ಬ್ಯಾಟ್ ನೆದರ್ಲ್ಯಾಂಡ್ಸ್ ವಿರುದ್ಧವೂ ಅಬ್ಬರಿಸುವ ಸಾಧ್ಯತೆಗಳಿವೆ.

3 / 9
ಒಂದು ವೇಳೆ ರೋಹಿತ್ ಶರ್ಮಾ ನೆದರ್ಲೆಂಡ್ಸ್ ವಿರುದ್ಧ ತಮ್ಮ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದು ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.

4 / 9
2015ರಲ್ಲಿ ಒಟ್ಟು 26 ಸಿಕ್ಸರ್‌ಗಳನ್ನು ಬಾರಿಸಿದ್ದ ಕ್ರಿಸ್‌ ಗೇಲ್‌ ಅವರ ಹೆಸರಿನಲ್ಲಿ ಒಂದು ವಿಶ್ವಕಪ್‌ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ದಾಖಲಾಗಿತ್ತು.

5 / 9
ಇದಲ್ಲದೆ ರೋಹಿತ್ ಸಿಕ್ಸರ್ ಬಾರಿಸುವ ಮೂಲಕ, ಏಕದಿನ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ನಾಯಕನಾಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಯಕರ ಪೈಕಿ ಇಯಾನ್ ಮಾರ್ಗನ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ.

6 / 9
ಇನ್ನು ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಆಟಗಾರರ ಪೈಕಿ ಕ್ರಿಸ್ ಗೇಲ್ ನಂತರ ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ಇದ್ದಾರೆ. ಮ್ಯಾಕ್ಸ್‌ವೆಲ್ 2023 ರ ವಿಶ್ವಕಪ್​ನಲ್ಲಿ ಇದುವರೆಗೆ 22 ಸಿಕ್ಸರ್ ಬಾರಿಸಿದ್ದಾರೆ.

7 / 9
ಅವರ ನಂತರ 22 ಸಿಕ್ಸರ್ ಬಾರಿಸಿರುವ ರೋಹಿತ್ ಶರ್ಮಾ ಇದ್ದರೆ. ಅಷ್ಟೇ ಸಂಖ್ಯೆಯ ಸಿಕ್ಸರ್ ಬಾರಿಸಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಇದ್ದಾರೆ.

8 / 9
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ನೋಡುವುದಾದರೆ, ಇದುವರೆಗೆ ರೋಹಿತ್ ಬೆಂಗಳೂರಿನಲ್ಲಿ  ಎರಡು ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ 09 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದರು.

9 / 9
Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ