India vs Pakistan: ಏಷ್ಯಾಕಪ್ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
Rohit Sharma: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.
Updated on: Aug 29, 2022 | 12:00 AM
Share

ಏಷ್ಯಾಕಪ್ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.

ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.

ಅಂದರೆ ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




