AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಕಪ್​ನೊಂದಿಗೆ ಪೋಸ್ ನೀಡಿದ ರೋಹಿತ್-ಕಮಿನ್ಸ್​: ಇಲ್ಲಿದೆ ಫೋಟೋಸ್

India vs Australia WC Final: ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಭಾನುವಾರ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Nov 18, 2023 | 4:58 PM

Share
ಏಕದಿನ ವಿಶ್ವಕಪ್​ನ ಮಹಾಸಮರಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿದೆ.

1 / 5
ಇದಕ್ಕೂ ಮುನ್ನ ಶನಿವಾರ ಉಭಯ ತಂಡಗಳ ನಾಯಕರುಗಳು ವಿಶ್ವಕಪ್​ ಟ್ರೋಫಿಯೊಂದಿಗೆ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಐಸಿಸಿ ಟೂರ್ನಿಯ ಭಾಗವಾಗಿರುವ ಈ ಫೋಟೋಶೂಟ್​ನಲ್ಲಿ ಹಲವು ರೀತಿಯಲ್ಲಿ ಪೋಸ್ ನೀಡಿರುವುದು ವಿಶೇಷ.

2 / 5
ಅಹಮದಾಬಾದ್​ನ ಅದಲಾಜ್ ಸ್ಟೆಪ್‌ವೆಲ್ ಸ್ಮಾರಕದಲ್ಲಿ ನಡೆಸಲಾದ ಈ ಫೋಟೋಶೂಟ್​ ಚಿತ್ರಗಳನ್ನು ಇದೀಗ ಐಸಿಸಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ವಿಭಿನ್ನವಾಗಿರುವ ಮೂಡಿ ಬಂದಿರುವ ಈ ಫೋಟೋಗಳಿಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

3 / 5
ಇನ್ನು ಈ ಫೋಟೋಶೂಟ್ ನಡೆಸಲಾದ ಅದಲಾಜ್ ಸ್ಟೆಪ್‌ವೆಲ್ ಸ್ಮಾರಕವನ್ನು 1498 ರಲ್ಲಿ ನಿರ್ಮಿಸಿರುವುದು. ಇದು ಗುಜರಾತ್‌ನ ಅತ್ಯುತ್ತಮ ವಾಸ್ತುಶಿಲ್ಪದ ಸ್ಮಾರಕಗಳಲ್ಲಿ ಒಂದಾಗಿದೆ. ಈ ಸ್ಮಾರಕವು  5 ಅಂತಸ್ತಿನ ರಚನೆ ಎಂಬುದು ವಿಶೇಷ. ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಅದಲಾಜ್ ಸ್ಟೆಪ್​ವೆಲ್ ಗುಜರಾತ್‌ನ ಶ್ರೀಮಂತ ಸಂಸ್ಕೃತಿಯ ಪ್ರತೀಕ ಮತ್ತು ಪ್ರವಾಸಿಗರ ಪ್ರಮುಖ ತಾಣವಾಗಿದೆ.

4 / 5
ನಾಳೆ ಫೈನಲ್ ಫೈಟ್: ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಭಾನುವಾರ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ