Team India Jersey: ಪಂದ್ಯ ಆರಂಭಕ್ಕೆ ಒಂದು ದಿನ ಇರುವಾಗ ಹೊಸ ಜೆರ್ಸಿಯಲ್ಲಿ ಮಿಂಚಿದ ಟೀಮ್ ಇಂಡಿಯಾ ಪ್ಲೇಯರ್ಸ್

IND vs WI Test: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

Vinay Bhat
|

Updated on: Jul 11, 2023 | 10:43 AM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಒಂದಿ ದಿನವಷ್ಟೆ ಬಾಕಿ ಉಳಿದಿದೆ. ನಾಳೆ (ಜುಲೈ 12) ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಪ್ರಥಮ ಟೆಸ್ಟ್ ಪಂದ್ಯ ಶುರುವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಟೆಸ್ಟ್ ಸರಣಿಗಾಗಿ ಹೊಸ ಜೆರ್ಸಿಯಲ್ಲಿ ಆಡಲಿದೆ.

1 / 7
ಮೊದಲ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮುನ್ನ ಇಂದು ಟೀಮ್ ಇಂಡಿಯಾ ಆಟಗಾರರು ನೂತನ ಜೆರ್ಸಿಯಲ್ಲಿ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.

2 / 7
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಅಡಿಡಾಸ್ ಲೋಗೋ ಹಾಗೂ ಡ್ರೀಮ್ 11 ಎಂದು ಬರೆದಿರುವ ಟೆಸ್ಟ್ ಜೆರ್ಸಿಯಲ್ಲಿ ಕಂಗೊಳಿಸುತ್ತಿದ್ದಾರೆ.

3 / 7
ಟೀಮ್ ಇಂಡಿಯಾ ಆಟಗಾರರು ಇಂದು ಕೊನೆಯ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಪಾಲ್ಗೊಳ್ಳಲಿದೆ. ನಿನ್ನೆ ಒನ್‌ ಹ್ಯಾಂಡ್ ಕ್ಯಾಚಿಂಗ್ ಡ್ರಿಲ್‌ನಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂತು. ಕೊಹ್ಲಿ, ಗಿಲ್, ಇಶಾನ್ ಕಿಶನ್, ರಹಾನೆ ಸೇರಿದಂತೆ ಕೆಲವು ಆಟಗಾರರು ವಿಶಿಷ್ಟ ರೀತಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು.

4 / 7
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋಲು ಕಂಡ ಬಳಿಕ ಟೀಮ್ ಇಂಡಿಯಾವನ್ನು ಆಡುತ್ತಿದೆ. ಈ ಹಿಂದೆ ಕಳಪೆ ಪ್ರದರ್ಶನ ತೋರಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಮೇಲೆ ಸಾಕಷ್ಟು ಉತ್ತಡವಿದೆ.

5 / 7
ಅತ್ತ ವೆಸ್ಟ್ ಇಂಡೀಸ್ ತಂಡ ಐಸಿಸಿ ವಿಶ್ವಕಪ್ 2023 ಕ್ವಾಲಿಫೈಯರ್‌ನಲ್ಲಿ ಹೀನಾಯ ಪ್ರದರ್ಶನ ತೋರಿ ಈ ಸರಣಿಗೆ ಬರುತ್ತಿದೆ. ಹೀಗಾಗಿ ಉಭಯ ತಂಡಗಳಿಗೆ ಈ ಸರಣಿ ಬಹುಮುಖ್ಯವಾಗಿದೆ.

6 / 7
ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

7 / 7
Follow us
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ