AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 30 ರಂದು ಇತಿಹಾಸ ಸೃಷ್ಟಿಸಲಿದ್ದಾರೆ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಮ್ಯಾಚ್ ರಾಂಚಿಯಲ್ಲಿ ನಡೆದರೆ, ದ್ಬಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್​ಪುರದಲ್ಲಿ ನಡೆಯಲಿದೆ. ಇನ್ನು ಮೂರನೇ ಮ್ಯಾಚ್ ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Nov 25, 2025 | 12:00 PM

Share
ಭಾರತ-ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಶುರುವಾಗಿದೆ. ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

1 / 5
ಹೌದು, ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಸಚಿನ್-ರಾಹುಲ್ ಜೋಡಿಯು ಜೊತೆಯಾಗಿ 391 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಜೊತೆಯಾಗಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಜೊತೆಯಾಗಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ (392), ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ (391) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಇದೀಗ 392 ಪಂದ್ಯಗಳೊಂದಿಗೆ ಅಗ್ರಸ್ಥಾನಕ್ಕೇರಿರುವ ರೋಹಿತ್-ಕೊಹ್ಲಿ ಜೋಡಿಯು ಮುಂಬರುವ ಸರಣಿಗಳ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಜೊತೆಯಾಗಿ 400 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯುವ ಅವಕಾಶ ಹೊಂದಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರೋ-ಕೊ ಜೋಡಿಯಿಂದ ಮತ್ತೊಂದು ಭರ್ಜರಿ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.

5 / 5
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು

ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್

ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?

ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!

ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್

ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ

ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ

ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..

2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ

ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ