AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಅಭ್ಯಾಸ ಪಂದ್ಯದಲ್ಲಿ ರೋಹಿತ್-ಜೈಸ್ವಾಲ್ ಭರ್ಜರಿ ಬ್ಯಾಟಿಂಗ್: ಭಾರತದ ಪ್ಲೇಯಿಂಗ್ XI ಫೈನಲ್?

IND vs WI Test: ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಇದೆ. ಅದರಂತೆ ಅಭ್ಯಾಸ ಪಂದ್ಯದಲ್ಲಿ ಕೂಡ ಜೈಸ್ವಾಲ್ ಭರವಸೆ ಮೂಡಿಸಿದ್ದಾರೆ.

Vinay Bhat
|

Updated on: Jul 06, 2023 | 10:23 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜುಲೈ 12 ರಿಂದ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾ ಕೆರಿಬಿಯನ್ ನಾಡಿಗೆ ತಲುಪಿದ್ದು, ಅಭ್ಯಾಸ ಕೂಡ ಆರಂಭಿಸಿದೆ.

1 / 7
ಅಭ್ಯಾಸ ಪಂದ್ಯದಲ್ಲಿ ಓಪನರ್​ಗಳಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ರೋಹಿತ್ ಕಳಪೆ ಫಾರ್ಮ್​ನಿಂದ ಲಯ ಕಂಡುಕೊಂಡಂತೆ ಕಾಣುತ್ತಿದೆ.

2 / 7
ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಆಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಇದೆ. ಅದರಂತೆ ಅಭ್ಯಾಸ ಪಂದ್ಯದಲ್ಲಿ ಕೂಡ ಜೈಸ್ವಾಲ್ ಭರವಸೆ ಮೂಡಿಸಿದ್ದಾರೆ.

3 / 7
ಮೊದಲ ಟೆಸ್ಟ್​ನಲ್ಲಿ ರೋಹಿತ್ ಜೊತೆ ಜೈಸ್ವಾಲ್ ಓಪನರ್ ಆಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಹಿಂದೆ ಆರಂಭಿಕನಾಗಿ ಆಡುತ್ತಿದ್ದ ಶುಭ್​ಮನ್ ಗಿಲ್ ಅವರು ಚೇತೇಶ್ವರ್ ಪೂಜಾರ ಅವರ ಮೂರನೇ ಕ್ರಮಾಂಕವನ್ನು ತುಂಬಲಿದ್ದಾರಂತೆ.

4 / 7
ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಅಜಿಂಕ್ಯ ರಹಾನೆ ನಂತರದ ಸ್ಥಾನವನ್ನು ತುಂಬಲಿದ್ದಾರೆ. ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಥಾನ ಕೂಡ ಖಚಿತವಾಗಿದೆ.

5 / 7
ಶಾರ್ದೂಲ್ ಥಾಕೂರ್ ಮತ್ತು ಅಕ್ಷರ್ ಪಟೇಲ್ ನಡುವೆ ಯಾರಿಗೆ ಅವಕಾಶ ನೀಡಲಾಗುತ್ತೆ ಎಂಬುದು ನೋಡಬೇಕಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಪಿಚ್ ಯಾರಿಗೆ ಹೆಚ್ಚು ಸಹಕಾರ ನೀಡುತ್ತೆ ಎಂಬುದರ ಮೇಲೆ ನಿರ್ಧಾರವಾಗಲಿದೆ.

6 / 7
ಜುಲೈ 12 ರಿಂದ 16 ವರೆಗೆ ಮೊದಲ ಟೆಸ್ಟ್ ನಡೆಯಲಿದೆ. ಬಳಿಕ ಜುಲೈ 20ರಿಂದ 24ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದೆ. ವಿಂಡೀಸ್ ಕಾಲಮಾನದ ಪ್ರಕಾರ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಆದರೆ, ಇದು ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.

7 / 7
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ

ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್

ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?

ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ

ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ

ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್

ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ