AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸೊನ್ನೆ ಸುತ್ತಿ ಅತ್ಯಂತ ಕಳಪೆ ದಾಖಲೆ ಬರೆದ ಹಿಟ್​ಮ್ಯಾನ್..!

Rohit Sharma: ಸೌಮ್ಯ ಸರ್ಕಾರ್ (ಬಾಂಗ್ಲಾದೇಶ್), ತಿಲಕರತ್ನೆ ದಿಲ್ಶಾನ್ (ಶ್ರೀಲಂಕಾ), ಉಮರ್ ಅಕ್ಮಲ್ (ಪಾಕಿಸ್ತಾನ್), ಪೌಲ್​ ಸ್ಟೀರ್ಲಿಂಗ್ (ಐರ್ಲೆಂಡ್) ಅವರೊಂದಿಗೆ ರೋಹಿತ್ ಶರ್ಮಾ ಕಳಪೆ ದಾಖಲೆಯನ್ನು ಹಂಚಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 05, 2022 | 11:25 AM

Share
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಕಗಿಸೊ ರಬಾಡ ಎಸೆತದಲ್ಲಿ ಇನ್​ ಸೈಡ್​ ಬ್ಯಾಟ್​ ಎಡ್ಜ್​ ಆಗಿ ಹಿಟ್​ಮ್ಯಾನ್ ಬೌಲ್ಡ್ ಆಗಿದ್ದರು.

1 / 6
ಈ ಡಕ್​ ಔಟ್​ನೊಂದಿಗೆ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ಕಳಪೆ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟ್ಸ್​ಮನ್ ಎನ್ನುವ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಿದೆ.

2 / 6
ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 10 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ವಿಶೇಷ ಎಂದರೆ ಹಿಟ್​ಮ್ಯಾನ್ ಹೊರತುಪಡಿಸಿ ಭಾರತದ ಯಾವುದೇ ಬ್ಯಾಟ್ಸ್​ಮನ್ ಎರಡಂಕಿಯಷ್ಟು ಬಾರಿ ಸೊನ್ನೆಗೆ ಔಟಾಗಿಲ್ಲ.

3 / 6
ಅಂದರೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಅತೀ ಹೆಚ್ಚು ಬಾರಿ ಡಕ್​ ಔಟಾದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಕೆಎಲ್ ರಾಹುಲ್ 5 ಬಾರಿ ಔಟಾಗಿದ್ದರೆ, ವಿರಾಟ್ ಕೊಹ್ಲಿ 4 ಬಾರಿ ಡಕ್​ ಔಟಾಗಿ 3ನೇ ಸ್ಥಾನದಲ್ಲಿದ್ದಾರೆ. ಆದರೆ ರೋಹಿತ್ ಶರ್ಮಾ ಬರೋಬ್ಬರಿ 10 ಬಾರಿ ಸೊನ್ನೆ ಸುತ್ತುವ ಮೂಲಕ ಕಳಪೆ ದಾಖಲೆ ಬರೆದಿದ್ದಾರೆ.

4 / 6
ಹಾಗೆಯೇ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಶೂನ್ಯಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಇದೀಗ ರೋಹಿತ್ ಶರ್ಮಾ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಐರ್ಲೆಂಡ್​ನ ಕೆವಿನ್ ಓಬ್ರಿಯನ್ ಮೊದಲ ಸ್ಥಾನದಲ್ಲಿದ್ದು, ಓಬ್ರಿಯನ್ 12 ಬಾರಿ ಶೂನ್ಯಕ್ಕೆ ಔಟಾಗಿದ್ದರು.

5 / 6
ಇದೀಗ ಟಿ20 ಕ್ರಿಕೆಟ್​ನಲ್ಲಿ 10 ಬಾರಿ ಶೂನ್ಯಕ್ಕೆ ಔಟಾದ ಸೌಮ್ಯ ಸರ್ಕಾರ್ (ಬಾಂಗ್ಲಾದೇಶ್), ತಿಲಕರತ್ನೆ ದಿಲ್ಶಾನ್ (ಶ್ರೀಲಂಕಾ), ಉಮರ್ ಅಕ್ಮಲ್ (ಪಾಕಿಸ್ತಾನ್), ಪೌಲ್​ ಸ್ಟೀರ್ಲಿಂಗ್ (ಐರ್ಲೆಂಡ್) ಜೊತೆ ರೋಹಿತ್ ಶರ್ಮಾ 2ನೇ ಸ್ಥಾನ ಅಲಂಕರಿಸಿ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ

ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ