Rohit Sharma: ರೋಹಿತ್ ಶರ್ಮಾ ನೂತನ ದಾಖಲೆ: ಅಫ್ರಿದಿ ದಾಖಲೆಯನ್ನು ಪುಡಿಗಟ್ಟಿದ ಹಿಟ್​ಮ್ಯಾನ್

IND vs WI 4th T20: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

TV9 Web
| Updated By: Vinay Bhat

Updated on:Aug 07, 2022 | 11:00 AM

ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ 59 ರನ್​ಗಳ ಅಮೋಘ ಗೆಲುವು ಕಾಣುವ ಮೂಲಕ 3-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

1 / 7
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ತಂಡದ ಮಾಜಿ ಸ್ಟಾರ್ ಬ್ಯಾಟರ್ ಶಾಹಿದ್ ಅಫ್ರಿದಿ ಸಿಕ್ಸರ್ ಗಳ ದಾಖಲೆಯನ್ನು ಹಿಟ್ ಮ್ಯಾನ್ ಅಳಿಸಿ ಹಾಕಿದ್ದಾರೆ.

2 / 7
ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ಗಳ ಸಂಖ್ಯೆ ಇದೀಗ 477ಕ್ಕೆ ತಲುಪಿದೆ. ಅಫ್ರಿದಿ 476 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಅತಿ ಹೆಚ್ಚು ಸಿಕ್ಸರ್ ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್ (553 ಸಿಕ್ಸರ್) ಇದ್ದಾರೆ.

3 / 7
ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್​ ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಪವರ್ ಪ್ಲೇಯಲ್ಲಿ ಮನಬಂದಂತೆ ಬ್ಯಾಟ್ ಬೀಸಿದರು. ಹಿಟ್​ ಮ್ಯಾನ್ ಕೇವಲ 16 ಎಸೆತಗಳಲ್ಲಿ 2 ಫೋರ್, 3 ಸಿಕ್ಸರ್ ಸಿಡಿಸಿ 33 ರನ್ ಚಚ್ಚಿದರು.

4 / 7
ರಿಷಭ್ ಪಂತ್ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬಂತು. 31 ಎಸೆತಗಳಲ್ಲಿ 6 ಫೋರ್ ಬಾರಿಸಿ 30 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದರು. ಪರಿಣಾಮ ಭಾರತ 20 ಓವರ್ ​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು.

5 / 7
ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು.

6 / 7
ಭಾರತ ಪರ ಆವೇಶ್ ಖಾನ್ 4 ಓವರ್​ ಗೆ 17 ರನ್ ನೀಡಿ 2 ವಿಕೆಟ್ ಕಿತ್ತರೆ, ಅರ್ಶ್​​ ದೀಪ್ ಸಿಂಗ್ 3.1 ಓವರ್ ​ನಲ್ಲಿ 12 ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಹಾಗೂ ರವಿ ಬಿಷ್ಟೋಯ್ ಕೂಡ ತಲಾ 2 ವಿಕೆಟ್ ಬಾಜಿಕೊಂಡರು.

7 / 7

Published On - 11:00 am, Sun, 7 August 22

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ