AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ವಿಶ್ವ ದಾಖಲೆ ನಿರ್ಮಿಸಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

Rohit Sharma Record: ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 97 ಟಿ20 ಪಂದ್ಯಗಳಿಂದ 3296 ರನ್ ಬಾರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 24, 2022 | 8:08 PM

Share
ಶ್ರೀಲಂಕಾ ವಿರುದ್ದದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್​ಮ್ಯಾನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು

1 / 5
32 ಎಸೆತಗಳಲ್ಲಿ 44 ರನ್​ ಬಾರಿಸುವ ಮೂಲಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆದರು.

2 / 5
ಇದಕ್ಕೂ ಮುನ್ನ ಈ ದಾಖಲೆ ನ್ಯೂಜಿಲೆಂಡ್​ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಹೆಸರಿನಲ್ಲಿತ್ತು. ಗಪ್ಟಿಲ್ 112 ಟಿ20 ಪಂದ್ಯಗಳಿಂದ 3299 ರನ್​ ಕಲೆಹಾಕಿದ್ದರು. ಇದೀಗ ರೋಹಿತ್ ಶರ್ಮಾ 3307 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 97 ಟಿ20 ಪಂದ್ಯಗಳಿಂದ 3296 ರನ್ ಬಾರಿಸಿದ್ದಾರೆ.

4 / 5
ಇದೀಗ 115	 ಟಿ20 ಇನಿಂಗ್ಸ್​ಗಳ ಮೂಲಕ ರೋಹಿತ್ ಶರ್ಮಾ 3307 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ

ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..

ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?

ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ

ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ