Rohit Sharma: ಟಾಪ್​-3 ಗೆ ಎಂಟ್ರಿ ಕೊಟ್ಟ ಸಿಕ್ಸರ್ ಸರದಾರ ರೋಹಿತ್ ಶರ್ಮಾ

Rohit Sharma Records: ರೋಹಿತ್ ಶರ್ಮಾ ಏಕದಿನ ಸಿಕ್ಸರ್​ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರು. ಹಾಗಿದ್ರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Jan 25, 2023 | 5:28 PM

ನ್ಯೂಜಿಲೆಂಡ್​ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಆಕರ್ಷಕ ಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 85 ಎಸೆತಗಳನ್ನು ಎದುರಿಸಿದ ಹಿಟ್​ಮ್ಯಾನ್ 101 ರನ್​ ಬಾರಿಸಿದ್ದರು. ಈ ಸ್ಪೋಟಕ ಇನಿಂಗ್ಸ್​ನಲ್ಲಿ ರೋಹಿತ್ ಬ್ಯಾಟ್​ನಿಂದ 6 ಸಿಕ್ಸರ್ ಹಾಗೂ 9 ಫೋರ್​ಗಳು ಮೂಡಿಬಂದಿತ್ತು.

1 / 8
ವಿಶೇಷ ಎಂದರೆ ಈ 6 ಭರ್ಜರಿ ಸಿಕ್ಸ್​ಗಳೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಹಿಟ್​​ಮ್ಯಾನ್ 3ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಸ್ಥಾನದಲ್ಲಿ ಶ್ರೀಲಂಕಾದ ಸನತ್ ಜಯಸೂರ್ಯ ಇದ್ದರು.

2 / 8
ನ್ಯೂಜಿಲೆಂಡ್​ ವಿರುದ್ಧ 6 ಸಿಕ್ಸ್ ಸಿಡಿಸುವುದರೊಂದಿಗೆ ರೋಹಿತ್ ಶರ್ಮಾ ಏಕದಿನ ಸಿಕ್ಸರ್​ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರು. ಹಾಗಿದ್ರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ಶಾಹಿದ್ ಅಫ್ರಿದಿ: ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ 369	ಏಕದಿನ ಇನಿಂಗ್ಸ್​ನಲ್ಲಿ ಒಟ್ಟು 351 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

4 / 8
2- ಕ್ರಿಸ್ ಗೇಲ್: ವೆಸ್ಟ್ ಇಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್ 294 ಏಕದಿನ ಇನಿಂಗ್ಸ್​ ಮೂಲಕ ಒಟ್ಟು 331 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 8
3- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 234 ಏಕದಿನ ಇನಿಂಗ್ಸ್​ ಮೂಲಕ ಒಟ್ಟು 273 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವದ 3ನೇ ಆಟಗಾರ ಎನಿಸಿಕೊಂಡಿದ್ದಾರೆ.

6 / 8
4- ಸನತ್ ಜಯಸೂರ್ಯ: ಶ್ರೀಲಂಕಾದ ಮಾಜಿ ಆರಂಭಿಕ ಆಟಗಾರ ಸನತ್ ಜಯಸೂರ್ಯ 433	 ಏಕದಿನ ಇನಿಂಗ್ಸ್​ ಮೂಲಕ ಒಟ್ಟು 270 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

7 / 8
5- ಮಹೇಂದ್ರ ಸಿಂಗ್ ಧೋನಿ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ 297 ಏಕದಿನ ಇನಿಂಗ್ಸ್​ ಮೂಲಕ ಒಟ್ಟು 229 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ 2ನೇ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

8 / 8
Follow us
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ

ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು

ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ

ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು

ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್

ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?