AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹಿಟ್​ಮ್ಯಾನ್​ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್

Rohit Sharma Records: ಈ 5 ಸಿಕ್ಸ್​ನೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ಸಿಕ್ಸ್​ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಇದರ ಜೊತೆಗೆ....

TV9 Web
| Edited By: |

Updated on:Dec 08, 2022 | 9:24 PM

Share
ಢಾಕಾದಲ್ಲಿ ಬುಧವಾರ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಸಿಡಿಲಬ್ಬದ ಬ್ಯಾಟಿಂಗ್ ನಡೆಸಿದ್ದರು.

1 / 6
ಈ ಪಂದ್ಯದಲ್ಲಿ ಹಿಟ್​ಮ್ಯಾನ್ ಕೇವಲ 28 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್​​ ಹಾಗೂ 3 ಫೋರ್​ನೊಂದಿಗೆ ಅಜೇಯ 51 ರನ್​ ಬಾರಿಸಿದ್ದರು. ಈ 5 ಸಿಕ್ಸ್​ನೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ಸಿಕ್ಸ್​ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

2 / 6
ರೋಹಿತ್ ಶರ್ಮಾ ಈ ದಾಖಲೆ ಬರೆದಿರುವುದು ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ವಿಶ್ವ ದಾಖಲೆ ಗೇಲ್​ ಹೆಸರಿನಲ್ಲಿದೆ.

3 / 6
ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ಸಿಕ್ಸ್​ ಬಾರಿಸಲು ಬರೋಬ್ಬರಿ 447 ಇನಿಂಗ್ಸ್​ ಆಡಿದ್ದರು. ಆದರೆ ಇದೀಗ ಅದಕ್ಕಿಂತ 19 ಇನಿಂಗ್ಸ್​ ಕಡಿಮೆಯಲ್ಲಿ ರೋಹಿತ್ ಶರ್ಮಾ ದಾಖಲೆ ಬರೆದಿರುವುದು ವಿಶೇಷ.

4 / 6

5 / 6

6 / 6

Published On - 9:24 pm, Thu, 8 December 22

Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ