ರೋಹಿತ್ ಶರ್ಮಾ ಸಿಡಿಲಬ್ಬರಕ್ಕೆ ಶಾಹಿದ್ ಅಫ್ರಿದಿ ದಾಖಲೆ ಧೂಳೀಪಟ

Rohit sharma Records: ವಿಶೇಷ ಎಂದರೆ ಈ 2 ಭರ್ಜರಿ ಸಿಕ್ಸ್​ಗಳೊಂದಿಗೆ ಏಷ್ಯಾಕಪ್​ ಏಕದಿನ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

| Edited By: Zahir Yusuf

Updated on: Sep 12, 2023 | 11:08 PM

ಕೊಲಂಬೊದಲ್ಲಿ ನಡೆದ ಏಷ್ಯಾಕಪ್​ನ ಸೂಪರ್​-4 ಹಂತದ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭಿಕನಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 48 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 53 ರನ್​ ಬಾರಿಸಿದ್ದರು.

1 / 6
ವಿಶೇಷ ಎಂದರೆ ಈ 2 ಭರ್ಜರಿ ಸಿಕ್ಸ್​ಗಳೊಂದಿಗೆ ಏಷ್ಯಾಕಪ್​ ಏಕದಿನ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಶಾಹಿದ್ ಅಫ್ರಿದಿ ಅವರ ಹೆಸರಿನಲ್ಲಿತ್ತು. ಅಫ್ರಿದಿ 21 ಏಕದಿನ ಇನಿಂಗ್ಸ್​ಗಳಿಂದ ಒಟ್ಟು 26 ಸಿಕ್ಸ್ ಸಿಡಿಸಿದ್ದರು.

3 / 6
ಇದೀಗ ರೋಹಿತ್ ಶರ್ಮಾ 25 ಏಕದಿನ ಇನಿಂಗ್ಸ್​ಗಳ ಮೂಲಕ ಒಟ್ಟು 28 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಏಷ್ಯಾಕಪ್ ಏಕದಿನ ಟೂರ್ನಿಯಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಅಫ್ರಿದಿ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

5 / 6
ರೋಹಿತ್ ಶರ್ಮಾ ಕೇವಲ 241 ಏಕದಿನ ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ  205 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ ಹಿಟ್​ಮ್ಯಾನ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

6 / 6
Follow us
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ

ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್

ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ

ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ

ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!

ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು

ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 

ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್

ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ