AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹೊಸ ವಿಶ್ವ ದಾಖಲೆ ನಿರ್ಮಿಸಿದ ಹಿಟ್​ಮ್ಯಾನ್

Rohit Sharma: 67 ಎಸೆತಗಳಲ್ಲಿ ಸ್ಪೋಟಕ ಇನಿಂಗ್ಸ್ ಕಟ್ಟಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ 3 ಭರ್ಜರಿ ಸಿಕ್ಸ್​ ಹಾಗೂ 9 ಫೋರ್​ನೊಂದಿಗೆ 83 ರನ್​ ಚಚ್ಚಿದ್ದರು.

TV9 Web
| Edited By: |

Updated on: Jan 10, 2023 | 9:53 PM

Share
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು.

1 / 6
ಅದರಲ್ಲೂ 67 ಎಸೆತಗಳಲ್ಲಿ ಸ್ಪೋಟಕ ಇನಿಂಗ್ಸ್ ಕಟ್ಟಿದ ಹಿಟ್​ಮ್ಯಾನ್ 3 ಭರ್ಜರಿ ಸಿಕ್ಸ್​ ಹಾಗೂ 9 ಫೋರ್​ನೊಂದಿಗೆ 83 ರನ್​ ಚಚ್ಚಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ರೋಹಿತ್ ಶರ್ಮಾ 7500 ರನ್ ಪೂರೈಸಿದರು. ಇದರೊಂದಿಗೆ ಒನ್​​ಡೇ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 7500 ರನ್ ಬಾರಿಸಿದ ಆರಂಭಿಕ ಆಟಗಾರ ಎನಿಸಿಕೊಂಡರು.

2 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾದ ಮಾಜಿ ಆರಂಭಿಕ ಆಟಗಾರ ಹಾಶಿಮ್ ಆಮ್ಲ ಹೆಸರಿನಲ್ಲಿತ್ತು. ಆಮ್ಲ 158 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 7500 ರನ್ ಪೂರೈಸಿದ್ದರು. ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿದ್ದಾರೆ.

3 / 6
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಕೂಡ ಅತ್ಯಂತ ವೇಗವಾಗಿ 7500 ರನ್ ಕಲೆಹಾಕಿದ ಓಪನಿಂಗ್ ಬ್ಯಾಟರ್​ ಎನಿಸಿಕೊಂಡಿದ್ದಾರೆ. ಈ ಹಿಂದೆ 170 ಇನಿಂಗ್ಸ್ ಮೂಲಕ ಸಚಿನ್ ತೆಂಡೂಲ್ಕರ್ ಆರಂಭಿಕನ ಸ್ಥಾನದಲ್ಲಿ ಏಳು ಸಾವಿರದ ಐನೂರು ರನ್ ಕಲೆಹಾಕಿದ್ದರು.

4 / 6
ಹಾಗೆಯೇ ಸೌರವ್ ಗಂಗೂಲಿ 182 ಏಕದಿನ ಇನಿಂಗ್ಸ್​ನಲ್ಲಿ ಆರಂಭಿಕರಾಗಿ 7500 ರನ್​ ಬಾರಿಸಿದ್ದರು. ಇದೀಗ ಇವರೆಲ್ಲರನ್ನೂ ಹಿಂದಿಕ್ಕುವ ಮೂಲಕ ರೋಹಿತ್ ಶರ್ಮಾ ಕೇವಲ 149 ಇನಿಂಗ್ಸ್​ನಲ್ಲಿ 7500 ರನ್​ ಚಚ್ಚಿದ್ದಾರೆ.

5 / 6
ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಅತ್ಯಂತ ವೇಗವಾಗಿ 7500 ರನ್ ಬಾರಿಸಿದ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.

6 / 6
Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​

ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!

ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ

ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ

ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!

ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ

ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ

ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್