Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಇನ್ನೂ ಗುಣಮುಖರಾಗ ರೋಹಿತ್ ಶರ್ಮಾ: ಲಂಕಾ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ?

Rohit Sharma: ರೋಹಿತ್ ಶರ್ಮಾ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಗಾಯಗೊಂಡಿದ್ದು, ಅವರ ಆಯ್ಕೆ ಇನ್ನೂ ಅನುಮಾನವಾಗಿದೆ. ಟಿ20 ಸರಣಿಯಲ್ಲಿ ರೋಹಿತ್ ಆಡುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ನಾಯಕನ ಪಟ್ಟ ಸಿಗುವುದು ಬಹುತೇಕ ಖಚಿತ.

TV9 Web
| Updated By: Digi Tech Desk

Updated on:Dec 22, 2022 | 12:12 PM

ಭಾರತ ಕ್ರಿಕೆಟ್ ತಂಡ ಸದ್ಯ ಬಾಂಗ್ಲಾದೇಶ ಪ್ರವಾಸದಲ್ಲಿದ್ದು ಇಂದಿನಿಂದ ಎರಡನೇ ಟೆಸ್ಟ್ ಪಂದ್ಯ ಶುರುವಾಗಿದೆ. ಈ ಪ್ರವಾಸ ಮುಗಿದ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿ ಆಡಲಿದೆ. ಮೊದಲ ಟಿ20 ಪಂದ್ಯ 2023 ಜನವರಿ 3 ರಂದು ನಡೆಯಲಿದೆ. ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಮುಂದಿನ ವಾರ ಆಯ್ಕೆ ಮಾಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

1 / 9
ಆದರೆ, ನಾಯಕ ರೋಹಿತ್ ಶರ್ಮಾ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಗಾಯಗೊಂಡಿದ್ದು, ಅವರ ಆಯ್ಕೆ ಇನ್ನೂ ಅನುಮಾನವಾಗಿದೆ. ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಆಡುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ನಾಯಕನ ಪಟ್ಟ ಸಿಗುವುದು ಬಹುತೇಕ ಖಚಿತ.

2 / 9
ವರದಿಯ ಪ್ರಕಾರ, ಎನ್‌ಸಿಎ ರೋಹಿತ್ ಶರ್ಮಾಗೆ ಬಾಂಗ್ಲಾದೇಶದ ವಿರುದ್ಧದ 2ನೇ ಟೆಸ್ಟ್ ಆಡಲು ಅನುಮತಿ ನೀಡಿದರೂ ಕೂಡ, ಮಂಡಳಿಯ ವೈದ್ಯಕೀಯ ತಂಡ ಅವರನ್ನು ಹೊರಗಿಟ್ಟಿದೆ. ಮುಂದಿನ ವಾರ ರೋಹಿತ್ ಶರ್ಮಾ ಅವರ ಗಾಯದ ಬಗ್ಗೆ ಮತ್ತೆ ಮೌಲ್ಯಮಾಪನ ಮಾಡಲಿದ್ದು, ನಂತರ ಅವರ ಆಯ್ಕೆಯ ಬಗ್ಗೆ ಖಚಿತವಾಗಿ ತಿಳಿಯಲಿದೆ.

3 / 9
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ಪರ ಇಶಾನ್ ಕಿಶನ್ ಓಪನರ್ ಆಗಿ ತಂಡಕ್ಕೆ ಆಯ್ಕೆ ಆಗುವುದು ಖಚಿತ. ರಿಷಭ್ ಪಂತ್ ಕೂಡ ಇರಲಿದ್ದಾರೆ. ಪಂತ್ ಮಧ್ಯಮ ಕ್ರಮಾಂಕದಲ್ಲಿ ಆಡಿದರೆ ಸಂಜು ಸ್ಯಾಮ್ಸನ್ ಓಪನರ್ ಸ್ಥಾನಕ್ಕೆ ಆಯ್ಕೆ ಆಗಲಿದ್ದಾರೆ. ಕೆಎಲ್ ರಾಹುಲ್​ಗೆ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಂಭವವಿದೆ.

4 / 9
ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆಯಲಿರುವ ಕಾರಣ ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ ಆಯ್ಕೆ ಆಗಬಹುದು.

5 / 9
ಆಲ್ರೌಂಡರ್: ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ದೀಪಕ್ ಹೂಡ ಮತ್ತು ವಾಷಿಂಗ್ಟನ್ ಸುಂದರ್ ಕೂಡ ಆಯ್ಕೆ ಆಗುವ ಸಾಧ್ಯತೆ ಇದೆ. ಹರ್ಷಲ್ ಪಟೇಲ್ ಕೂಡ ರೇಸ್​ನಲ್ಲಿದ್ದಾರೆ.

6 / 9
ಬೌಲರ್​ಗಳು: ಭುವನೇಶ್ವರ್ ಕುಮಾರ್ ಪ್ರಮುಖ ವೇಗಿಯಾಗಿದ್ದಾರೆ. ಅರ್ಶ್​ದೀಪ್ ಸಿಂಗ್, ಉಮ್ರಾನ್ ಮಲಿಕ್ ಹಾಗೂ ಮೊಹಮ್ಮದ್ ಸಿರಾಜ್ ಮೊದಲ ಆಯ್ಕೆ ಆಗಿದ್ದಾರೆ. ಸ್ಪಿನ್ ವಿಭಾಗದಲ್ಲಿ ಯುಜ್ವೇಂದ್ರ ಚಹಲ್ ಇರಲಿದ್ದಾರೆ. ಕುಲ್ದೀಪ್ ಯಾದವ್ ಕೂಡ ಸ್ಥಾನ ಪಡೆದುಕೊಂಡರೆ ಅಚ್ಚರಿ ಪಡಬೇಕಿಲ್ಲ.

7 / 9
ಭಾರತ ಸಂಭಾವ್ಯ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶುಭ್ಮನ್ ಗಿಲ್ಲ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಶ್​ದೀಪ್ ಸಿಂಗ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್.

8 / 9
ಶ್ರೀಲಂಕಾ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಯನ್ನು ಆಡಲಿದೆ. ಮೊದಲ ಟಿ20 ಜನವರಿ 3 ರಂದು ನಡೆಯಲಿದೆ. ದ್ವಿತೀಯ ಟಿ20 ಜ. 5, ತೃತೀಯ ಟಿ20 ಜ. 7ಕ್ಕೆ ಆಯೋಜಿಸಲಾಗಿದೆ. ಅಂತೆಯೆ ಮೊದಲ ಏಕದಿನ ಜ. 10, ಎರಡನೇ ಮತ್ತು ಮೂರನೇ ಏಕದಿನ ಕ್ರಮವಾಗಿ ಜ. 12 ಮತ್ತು 15 ರಂದು ನಡೆಯಲಿದೆ.

9 / 9

Published On - 11:06 am, Thu, 22 December 22

Follow us
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ