AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಧೋನಿ, ಕೊಹ್ಲಿಯ ಬೇಡದ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

Rohit Sharma: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್​ಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಮಾಜಿ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬೇಡ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Jan 13, 2024 | 8:10 AM

Share
ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ (0) ಶೂನ್ಯಕ್ಕೆ ರನೌಟ್ ಆಗಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಸೊನ್ನೆಗೆ ಔಟಾದ ಭಾರತದ ಮೊದಲ ನಾಯಕ ಎಂಬ ಅನಗತ್ಯ ದಾಖಲೆ ಹಿಟ್​ಮ್ಯಾನ್ ಪಾಲಾಯಿತು.

1 / 5
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್​ಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಮಾಜಿ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬೇಡ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 5
ಟೀಮ್ ಇಂಡಿಯಾ ಪರ 85 ಟಿ20 ಇನಿಂಗ್ಸ್ ಆಡಿರುವ ಮಹೇಂದ್ರ ಸಿಂಗ್ ಧೋನಿ ಒಟ್ಟು 6 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ಬಾರಿ ರನೌಟ್ ಆದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದಾದ ಬಳಿಕ ಈ ಕಳಪೆ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದರು. ಭಾರತದ ಪರ 107 ಟಿ20 ಇನಿಂಗ್ಸ್​ಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಕೂಡ 6 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಸೊನ್ನೆ ಸಾಧನೆಯಲ್ಲಿ ಧೋನಿ ಜೊತೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದರು.

4 / 5
ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೊನ್ನೆ ಸುತ್ತುವ ಮೂಲಕ ರೋಹಿತ್ ಶರ್ಮಾ ಕೂಡ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೀಮ್ ಇಂಡಿಯಾ ಪರ 141 ಟಿ20 ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ 6ನೇ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಧೋನಿ, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅನಗತ್ಯ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

5 / 5
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು