Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಧೋನಿಯ ದಾಖಲೆ ಮುರಿಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ

Test Cricket Records: ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್​ ತಂಡದ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಇನಿಂಗ್ಸ್​ಗಳಲ್ಲಿ ಸ್ಟೋಕ್ಸ್​ ಒಟ್ಟು 124 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯನ್ನು ಮುಂಬರುವ ದಿನಗಳಲ್ಲಿ ರೋಹಿತ್ ಶರ್ಮಾ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 26, 2023 | 7:59 AM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಇಂದಿನಿಂದ (ಡಿ.26) ಪ್ರಾರಂಭವಾಗಲಿದೆ. ಸೆಂಚುರಿಯನ್​ನ ಸೂಪರ್​ಸ್ಪೋರ್ಟ್​ ಪಾರ್ಕ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಹೊಸ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂದಿದೆ.

1 / 7
ಅದು ಕೂಡ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್​​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಧೋನಿ 2ನೇ ಸ್ಥಾನದಲ್ಲಿದ್ದಾರೆ.

2 / 7
ಮಹೇಂದ್ರ ಸಿಂಗ್ ಧೋನಿ 144 ಇನಿಂಗ್ಸ್​ಗಳಲ್ಲಿ ಒಟ್ಟು 78 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಎಂಎಸ್​ಡಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

3 / 7
ಧೋನಿಯ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿಯಲು ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾಗೆ ಕೇವಲ 2 ಸಿಕ್ಸ್​ಗಳ ಅಗತ್ಯತೆಯಿದೆ. ಇದುವರೆಗೆ 88 ಟೆಸ್ಟ್ ಇನಿಂಗ್ಸ್​ ಆಡಿರುವ ರೋಹಿತ್ ಶರ್ಮಾ ಒಟ್ಟು 77 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

4 / 7
ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ 2 ಸಿಕ್ಸ್​ಗಳು ಮೂಡಿಬಂದರೆ, ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.

5 / 7
ಇನ್ನು ಟೆಸ್ಟ್​ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸರ್ ಸಿಡಿಸಿದ ದಾಖಲೆ ಇರುವುದು ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿ. ಸಿಡಿಲಮರಿ ಖ್ಯಾತಿಯ ಸೆಹ್ವಾಗ್ 178 ಇನಿಂಗ್ಸ್​ಗಳಲ್ಲಿ ಒಟ್ಟು 90 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ದಾಖಲೆ ಮುರಿಯಲು ಹಿಟ್​ಮ್ಯಾನ್​​ಗೆ ಇನ್ನೂ 14 ಸಿಕ್ಸ್​ಗಳ ಅವಶ್ಯಕತೆಯಿದೆ.

6 / 7
ಹಾಗೆಯೇ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್​ ತಂಡದ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಇನಿಂಗ್ಸ್​ಗಳಲ್ಲಿ ಸ್ಟೋಕ್ಸ್​ ಒಟ್ಟು 124 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

7 / 7
Follow us
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ

ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್

CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್

ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ

ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್

ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ

‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್