Rohit Sharma: ರೋಹಿತ್ ಶರ್ಮಾ 2 ಸಿಕ್ಸ್ ಸಿಡಿಸಿದರೆ ಧೋನಿ ದಾಖಲೆ ಉಡೀಸ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 31, 2024 | 11:59 AM

ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ಸಿಕ್ಸರ್ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ದ್ವಿತೀಯ ಸ್ಥಾನದಲ್ಲಿದ್ದರು. 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಒಟ್ಟು 78 ಸಿಕ್ಸ್​ಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಹಿಟ್​ಮ್ಯಾನ್ ಮುರಿದಿದ್ದಾರೆ.

2 / 6
ಟೆಸ್ಟ್ ಕ್ರಿಕೆಟ್​ನಲ್ಲಿ 94 ಇನಿಂಗ್ಸ್​ ಆಡಿರುವ ರೋಹಿತ್ ಶರ್ಮಾ ಇದುವರೆಗೆ 77 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ 2 ಭರ್ಜರಿ ಸಿಕ್ಸ್ ಬಾರಿಸಿದರೆ ಭಾರತದ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

3 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವಿರೇಂದ್ರ ಸೆಹ್ವಾಗ್. ಸಿಡಿಲಬ್ಬರದ ಸಿಡಿಲಮರಿ ಖ್ಯಾತಿಯ ಸೆಹ್ವಾಗ್ 180 ಟೆಸ್ಟ್ ಇನಿಂಗ್ಸ್​ಗಳಿಂದ ಒಟ್ಟು 91 ಸಿಕ್ಸ್​ಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.

4 / 6
ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್​ ತಂಡದ ನಾಯಕ ಬೆನ್ ಸ್ಟೋಕ್ಸ್​ ಹೆಸರಿನಲ್ಲಿದೆ. ಒಟ್ಟು 177 ಟೆಸ್ಟ್ ಇನಿಂಗ್ಸ್ ಆಡಿರುವ ಸ್ಟೋಕ್ಸ್ ಇದುವರೆಗೆ 127 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ.

5 / 6
ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ರೋಹಿತ್ ಶರ್ಮಾ ಸಿಕ್ಸರ್ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.

6 / 6
Follow us
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್

ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ

ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ

ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ