AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದಾಖಲೆಗಳು ಉಡೀಸ್: ಹೊಸ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma Records: ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

TV9 Web
| Edited By: |

Updated on: Oct 11, 2023 | 9:01 PM

Share
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರೋಹಿತ್ ಶರ್ಮಾ ಏಕದಿನ ವಿಶ್ವಕಪ್​ನಲ್ಲಿ ಸಾವಿರ ರನ್ ಪೂರೈಸಿದ್ದಾರೆ.

1 / 7
ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಹಿಟ್​​ಮ್ಯಾನ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು.

2 / 7
ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 19 ಇನಿಂಗ್ಸ್​ಗಳ ಮೂಲಕ ಏಕದಿನ ವಿಶ್ವಕಪ್​ನಲ್ಲಿ 1000 ರನ್ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 7
ಇದೀಗ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡ ಕೇವಲ 19 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ವರ್ಲ್ಡ್​ ಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 7
ಇದರ ಜೊತೆಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

5 / 7
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ 20 ಇನಿಂಗ್ಸ್​ಗಳ ಮೂಲಕ 1000 ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

6 / 7
ಇದೀಗ ರೋಹಿತ್ ಶರ್ಮಾ 19 ಇನಿಂಗ್ಸ್​ಗಳ ಮೂಲಕ ಸಾವಿರ ರನ್ ಕಲೆಹಾಕಿ ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗವಾಗಿ ಈ ಸಾಧನೆ ಮಾಡಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

7 / 7
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?