IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ
Rohit Sharma Sixes Record: ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ ಉತ್ತಮ ಆರಂಭ ಪಡೆದರೂ, ದೊಡ್ಡ ಇನ್ನಿಂಗ್ಸ್ ಆಡಲಿಲ್ಲ. ಆದರೆ ಇದೇ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸಿ, ಏಕದಿನದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿದರು. ಅಲ್ಲದೆ, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ಸಾಧನೆಗೆ ಪಾತ್ರರಾದರು.

1 / 6

2 / 6

3 / 6

4 / 6

5 / 6

6 / 6
Follow Us




