AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದಿನಗಳಲ್ಲಿ ರೋಹಿತ್ ಶರ್ಮಾ ಭವಿಷ್ಯ ನಿರ್ಧಾರ

Rohit Sharma: ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಈ ವರ್ಷ ಆಡಲಿರುವುದು ಕೇವಲ 6 ಏಕದಿನ ಪಂದ್ಯಗಳನ್ನು ಮಾತ್ರ. ಅಂದರೆ ಅಭಿಮಾನಿಗಳ ಮುಂದೆ ಹಿಟ್​ಮ್ಯಾನ್ ಕೇವಲ 6 ದಿನಗಳು ಮಾತ್ರ ಬ್ಯಾಟ್ ಬೀಸಲಿದ್ದಾರೆ. ಈ ಆರು ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Oct 06, 2025 | 9:54 AM

Share
ಭಾರತ ಏಕದಿನ ತಂಡದ ನಾಯಕ ಬದಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಶರ್ಮಾ (Rohit Sharma) ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಯುಗಾಂತ್ಯದ ಮುನ್ಸೂಚನೆ ಸಿಕ್ಕಿದೆ.

1 / 6
ಇದಾಗ್ಯೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಈ ವಿಶ್ವಕಪ್​​ಗೂ ಮುನ್ನ ಹಿಟ್​ಮ್ಯಾನ್ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

2 / 6
ಅಕ್ಟೋಬರ್ 19 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. 

3 / 6
ಈ ಆರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಉಳಿಸಲಾಗುತ್ತದೆ. ಒಂದು ವೇಳೆ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳಲ್ಲಿ ಹಿಟ್​ಮ್ಯಾನ್ ವಿಫಲರಾದರೆ ಟೀಮ್ ಇಂಡಿಯಾದಿಂದ ಗೇಟ್ ಪಾಸ್ ಖಚಿತ.

4 / 6
ಏಕೆಂದರೆ 2027ರ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವನ್ನು ರೂಪಿಸಬೇಕಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣದಿಂದಾಗಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ.

5 / 6
ಒಂದು ವೇಳೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ, ನವೆಂಬರ್-ಡಿಸೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ಸರಣಿಯಲ್ಲೂ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ 2026ರ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವುದು ಡೌಟ್. ಹೀಗಾಗಿಯೇ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಅವರ​  ಭವಿಷ್ಯ ನಿರ್ಧರಿಸಲಿದೆ ಎನ್ನಬಹುದು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ